1 Chronicles 4:28 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಶಿಮ್ಮಿಯ ಗಂಡುಮಕ್ಕಳು ಬೇರ್ಷೆಬ, ಮೋಲಾದ್, ಹಚರ್ ಷೂವಾಲ್,
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದಾವೀದನ ಆಳ್ವಿಕೆಯ ತನಕ ಅವರು ವಾಸವಾಗಿದ್ದ ಪಟ್ಟಣಗಳು ಇವು: ಬೇರ್ಷೆಬ, ಮೋಲಾದ್, ಹಚರ್ ಷೂವಾಲ,
Kannada BSI Bible 2016
ಇವರು ಬೇರ್ಷೆ ಬದಲ್ಲಿಯೂ ಮೋಲಾದದಲ್ಲಿಯೂ
Kannada BSI JV (ಕನ್ನಡ ಸತ್ಯವೇದವು J.V. (BSI))
ದಾವೀದನ ಆಳಿಕೆಯ ತನಕ ಅವರ ಸ್ವಾಸ್ತ್ಯಗಳಾಗಿದ್ದ ಬೇರ್ಷೆಬ, ಮೋಲಾದ, ಹಚರ್‍ಷೂವಾಲ್,
Kannada Bible (KNCL) BSI 2016
ಅರಸ ದಾವೀದನ ಕಾಲದವರೆಗೆ ಸಿಮೆಯೋನನ ವಂಶಜರು ವಾಸಿಸಿದ ಪಟ್ಟಣಗಳು ಇವು: ಬೇರ್ಷೆಬ, ಮೋಲಾದ, ಹಚರ್ ಷೂವಾಲ್,
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇವರು ಬೇರ್ಷೆಬದಲ್ಲಿಯೂ; ಮೋಲಾದದಲ್ಲಿಯೂ; ಹಚರ್ ಷೂವಾಲ್ ಎಂಬಲ್ಲಿಯೂ;