1 Chronicles 4:31 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಬೇತ್‌ಮರ್ಕಾಬೋತ್, ಹಚರ್ ಸೂಸೀಮ್, ಬೇತ್‌ಬಿರೀ ಮತ್ತು ಶಾರಯಿಮ್ ಊರುಗಳಲ್ಲಿ ವಾಸಿಸಿದರು. ದಾವೀದನು ಅರಸನಾಗುವ ತನಕ ಅವರು ಆ ಊರುಗಳಲ್ಲಿ ನೆಲೆಸಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಬೇತ್ ಮರ್ಕಾಬೋತ್, ಹಚರ್ ಸೂಸೀಮ್, ಬೆತ್ ಬಿರೀ ಮತ್ತು ಶಾರಯಿಮ್.
Kannada BSI Bible 2016
ಚಿಕ್ಲಗಿನಲ್ಲಿಯೂ ಬೇತ್‌ಮರ್ಕಾಬೋತ್‌ದಲ್ಲಿಯೂ ಹಚರ್‌ ಸೂಸೀಮ ದಲ್ಲಿಯೂ ಬೇತ್‌ಬಿರೀಯಲ್ಲಿಯೂ ಶಾರಯಿಮನ ಲ್ಲಿಯೂ ವಾಸವಾಗಿದ್ದರು. ದಾವೀದನ ಆಳಿಕೆಯ ವರೆಗೂ ಇವು ಅವರ ಪಟ್ಟಣಗಳಾಗಿದ್ದವು.
Kannada BSI JV (ಕನ್ನಡ ಸತ್ಯವೇದವು J.V. (BSI))
ಬೇತ್ಮರ್ಕಾಬೋತ್, ಹಚರ್‍ಸೂಸೀಮ್, ಬೇತ್‍ಬಿರೀ, ಶಾರಯಿಮ್ ಎಂಬ ನಗರಗಳೂ ಇವುಗಳಿಗೆ ಸೇರಿದ ಗ್ರಾಮಗಳೂ
Kannada Bible (KNCL) BSI 2016
ಬೇತ್‍ಮರ್ಕಾಬೋತ್, ಹಚರ್ ಸೂಸೀಮ್, ಬೇತ್ ಬಿರೀ, ಶಾರಯಿಮ್.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಬೇತ್ ಮರ್ಕಾಬೋತ್, ಹಚರ್ ಸೂಸೀಮ್, ಬೇತ್ ಬಿರೀ ಮತ್ತು ಶಾರಯಿಮ್‌ನಲ್ಲಿಯೂ ವಾಸವಾಗಿದ್ದರು. ದಾವೀದನ ಆಳ್ವಿಕೆಯವರೆಗೂ ಇವು ಅವರ ಪಟ್ಟಣಗಳಾಗಿದ್ದವು.