1 Chronicles 4:32 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಈ ಪಟ್ಟಣಗಳ ಹತ್ತಿರವಿರುವ ಐದು ಹಳ್ಳಿಗಳು ಯಾವುವೆಂದರೆ: ಏಟಾಮ್, ಅಯಿನ್, ರಿಮ್ಮೋನ್, ತೋಕೆನ್ ಮತ್ತು ಆಷಾನ್.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇವುಗಳಲ್ಲಿ ಸೇರಿದ ಐದು ಗ್ರಾಮಗಳು ಏಟಾಮ್, ಅಯಿನ್, ರಿಮ್ಮೋನ್, ತೋಕೆನ್ ಮತ್ತು ಆಷಾನ್.
Kannada BSI Bible 2016
ಅವರ ಊರುಗಳು ಯಾವವಂದರೆ--ಏಟಾಮು, ಅಯಿನು, ರಿಮ್ಮೋನು, ತೋಕೆನು, ಆಷಾನು ಐದು ಪಟ್ಟಣಗಳು.
Kannada BSI JV (ಕನ್ನಡ ಸತ್ಯವೇದವು J.V. (BSI))
ಏಟಾಮ್, ಅಯಿನ್, ರಿಮ್ಮೋನ್, ತೋಕೆನ್, ಆಷಾನ್ ಎಂಬ ಐದು ಪಟ್ಟಣಗಳೂ
Kannada Bible (KNCL) BSI 2016
ಅವರು ಇನ್ನೂ ಬೇರೆ ಐದು ಸ್ಥಳಗಳಲ್ಲಿ ಅಂದರೆ ಏಟಾಮ್, ಅಯಿನ್, ರಿಮ್ಮೋನ್, ತೋಕೆನ್, ಆಷಾನ್ ಹಾಗು
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರ ಸುತ್ತಲಿನ ಗ್ರಾಮಗಳು ಯಾವುವೆಂದರೆ: ಏಟಾಮ್, ಆಯಿನ್, ರಿಮ್ಮೋನ್, ತೋಕೆನ್, ಆಷಾನ್ ಎಂಬ ಐದು ಪಟ್ಟಣಗಳು.