1 Chronicles 4:33 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಬೇರೆ ಹಳ್ಳಿಗಳು ಬಾಲ್ ತನಕವೂ ಇದ್ದವು. ಅವರು ವಾಸವಾಗಿದ್ದದ್ದು ಅಲ್ಲಿಯೇ. ಇದಲ್ಲದೆ ಅವರು ತಮ್ಮ ವಂಶದ ಚರಿತ್ರೆಯನ್ನೂ ಬರೆದಿಟ್ಟರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವುಗಳ ಸುತ್ತಣ ಪ್ರದೇಶದಲ್ಲಿ ಬಾಲ್ ಊರಿನ ವರೆಗಿರುವ ಗ್ರಾಮಗಳೂ ಅವರ ನಿವಾಸಸ್ಥಾನಗಳಾಗಿದ್ದವು. ಅವರು ವಂಶಾವಳಿಯ ದಾಖಲೆಗಳನ್ನು ತಮ್ಮ ಬಳಿ ಇಟ್ಟುಕೊಂಡಿದ್ದರು.
Kannada BSI Bible 2016
ಇದಲ್ಲದೆ ಆ ಪಟ್ಟಣಗಳ ಸುತ್ತಲಿದ್ದ ಊರುಗಳು ಬಾಳದ ವರೆಗೂ ಅವರಿಗೆ ಇದ್ದವು. ಇವೇ ಅವರು ವಾಸವಾಗಿರುವ ಸ್ಥಳಗಳೂ ಅವರ ವಂಶಾವಳಿಗಳೂ.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವುಗಳ ಸುತ್ತಣ ಪ್ರದೇಶದಲ್ಲಿ ಬಾಲ್ ಊರಿನವರೆಗಿರುವ ಗ್ರಾಮಗಳೂ ಅವರ ನಿವಾಸಸ್ಥಾನಗಳಾಗಿದ್ದವು; ಅವರ ಹತ್ತಿರ ವಂಶಾವಳಿ ಪುಸ್ತಕವಿರುತ್ತದೆ.
Kannada Bible (KNCL) BSI 2016
ಅವುಗಳ ಸುತ್ತಲಿನ ಗ್ರಾಮಗಳಲ್ಲಿ ಬಾಲ್ ಪಟ್ಟಣದವರೆಗೆ ವಾಸಿಸಿದರು. ಇವು, ಅವರು ತಮ್ಮ ಕುಟುಂಬಗಳ ಮತ್ತು ತಾವು ವಾಸಿಸಿದ ಸ್ಥಳಗಳ ಬಗ್ಗೆ ಇಟ್ಟ ದಾಖಲೆಗಳಾಗಿವೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇದಲ್ಲದೆ ಆ ಪಟ್ಟಣಗಳ ಸುತ್ತಲಿದ್ದ ಊರುಗಳು ಬಾಳ್ ಪಟ್ಟಣದವರೆಗೆ ವಾಸವಾಗಿದ್ದರು. ಇವೇ ಅವರು ವಾಸವಾಗಿರುವ ಸ್ಥಳಗಳೂ, ಅವರ ವಂಶಾವಳಿಗಳೂ: