1 Chronicles 4:34 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅವರ ಕುಲಪ್ರಧಾನರು ಯಾರೆಂದರೆ: ಮೊಷೋಬಾಬ್, ಯಮ್ಲೇಕ್, ಅಮಚ್ಯನ ಮಗನಾದ ಯೋಷ, ಯೋವೇಲ್, ಯೇಹೂ (ಯೇಹೂವು ಯೊಷಿಬ್ಯನ ಮಗ, ಸೆರಾಯನ ಮೊಮ್ಮಗ ಮತ್ತು ಅಸಿಯೇಲನ ಮರಿಮಗ.), ಎಲ್ಯೋವೇನೈ, ಯಾಕೋಬ, ಯೆಷೋಹಾಮ, ಅಸಾಯ, ಆದೀಯೇಲ್, ಯೆಸೀಮಿಯೇಲ್, ಬೆನಾಯ ಮತ್ತು ಶಿಷ್ಪಿಯನ ಮಗನಾದ ಜೀಜ. ಶಿಪ್ಪಿಯು ಅಲ್ಲೋನನ ಮಗನು; ಅಲ್ಲೋನನು ಯೆದಾಯನ ಮಗನು; ಯೆದಾಯನು ಶಿಮ್ರಿಯ ಮಗನು; ಶಿಮ್ರಿಯು ಶೆಮಾಯನ ಮಗನು. ಈ ಕುಲದ ಜನರು ಬಹುಸಂಖ್ಯಾತರಾಗಿ ಹೆಚ್ಚಿದರು. (Verses 34-38)
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮೆಷೋಬಾಬ್, ಯಮ್ಲೇಕ್, ಅಮಚ್ಯನ ಮಗನಾದ ಯೋಷ,
Kannada BSI Bible 2016
ಮೆಷೋಬಾಬನು, ಯಮ್ಲೇಕನು, ಅಮಚ್ಯನ ಮಗನಾದ ಯೋಷನು, ಯೋವೇಲನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮೆಷೋಬಾಬ್, ಯಮ್ಲೇಕ್, ಅಮಚ್ಯನ ಮಗನಾದ ಯೋಷ,
Kannada Bible (KNCL) BSI 2016
ತಮ್ಮ ತಮ್ಮ ಗೋತ್ರಗಳಲ್ಲಿ ಇವರು ಪ್ರಮುಖರಾಗಿದ್ದರು: ಮೆಷೋಬಾಬ್, ಯಮ್ಲೇಕ್, ಅಮಚ್ಯನ ಮಗ ಯೋಷ,
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮೆಷೋಬಾಬನು, ಯಮ್ಲೇಕನು, ಅಮಚ್ಯನ ಮಗನಾದ ಯೋಷನು,