1 Chronicles 4:35 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
See verse 34
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೋವೇಲ್, ಯೊಷಿಬ್ಯನ ಮಗನೂ, ಸೆರಾಯನ ಮೊಮ್ಮಗನೂ, ಅಸಿಯೇಲನ ಮರಿಮಗನೂ ಆಗಿರುವ ಯೇಹೂ,
Kannada BSI Bible 2016
ಅಸಿ ಯೇಲನ ಮಗನಾದ ಸೆರಾಯನ ಮಗನಾದ ಯೊಷಿಬ್ಯನ ಮಗನಾದ ಯೇಹೂ.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೋವೇಲ್, ಯೊಷಿಬ್ಯನ ಮಗನೂ ಸೆರಾಯನ ಮೊಮ್ಮಗನೂ ಅಸಿಯೇಲನ ಮರಿಮಗನೂ ಆಗಿರುವ ಯೇಹೂ,
Kannada Bible (KNCL) BSI 2016
ಯೋವೇಲ್, ಯೋಷಿಬ್ಯನ ಮಗನೂ ಸೆರಾಯನ ಮೊಮ್ಮಗನೂ ಅಸಿಯೇಲನ ಮರಿಮಗನೂ ಆದ ಯೇಹೂ,
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೋಯೇಲನು, ಅಸಿಯೇಲನ ಮಗನಾದ ಸೆರಾಯನ ಮಗ ಯೊಷಿಬ್ಯನ ಮಗ ಯೇಹೂವು.