1 Chronicles 4:37 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
See verse 34
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಶೆಮಾಯನ ಮಗನಾದ ಶಿಮ್ರಿಯಿಂದ ಹುಟ್ಟಿದ ಯೆದಾಯನ ಮರಿಮಗನೂ, ಅಲ್ಲೋನನ ಮೊಮ್ಮಗನೂ, ಶಿಪ್ಫಿಯ ಮಗನು ಆದ ಜೀಜ ಎಂಬ ಹೆಸರುಳ್ಳವರು ತಮ್ಮ ತಮ್ಮ ಗೋತ್ರಗಳಲ್ಲಿ ಪ್ರಮುಖರಾಗಿದ್ದರು.
Kannada BSI Bible 2016
ಶೆಮಾಯನ ಮಗನಾದ ಶಿಮ್ರಿಯ ಮಗನಾದ ಯೆದಾಯನ ಮಗನಾದ ಅಲ್ಲೋನನ ಮಗನಾದ ಶಿಪ್ಫಿಯ ಮಗನಾದ ಜೀಜನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಸೀವಿುಯೇಲ್, ಬೆನಾಯ, ಶೆಮಾಯನ ಮಗನಾದ ಶಿಮ್ರಿಯಿಂದ ಹುಟ್ಟಿದ ಯೆದಾಯನ ಮರಿಮಗನೂ ಅಲ್ಲೋನನ ಮೊಮ್ಮಗನೂ ಶಿಪ್ಫಿಯ ಮಗನೂ ಆದ ಜೀಜ ಎಂಬ ಹೆಸರುಳ್ಳವರು ತಮ್ಮತಮ್ಮ ಗೋತ್ರಗಳಲ್ಲಿ ಪ್ರಭುಗಳಾಗಿದ್ದರು.
Kannada Bible (KNCL) BSI 2016
ಶಮಾಯನ ಮಗ ಶಿಮ್ರಿಯಿಂದ ಹುಟ್ಟಿದ ಯೆದಾಯನ ಮರಿಮಗನೂ ಅಲ್ಲೋನನ ಮೊಮ್ಮಗನೂ ಶಿಪ್ಫಿಯ ಮಗನೂ ಆದ ಜೀಜ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಶೆಮಾಯನ ಮಗ ಶಿಮ್ರಿಯ ಮಗ ಯೆದಾಯನ ಮಗ ಅಲ್ಲೋನನ ಮಗ ಶಿಪ್ಫಿಯ ಮಗ ಜೀಜನು.