1 Chronicles 4:38 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
See verse 34
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರ ಕುಟುಂಬಗಳು ಬೆಳೆಯುತ್ತಾ ಅಭಿವೃದ್ಧಿಯಾದವು.
Kannada BSI Bible 2016
ಹೆಸರು ಹೆಸರಾಗಿ ಬರೆಯಲ್ಪಟ್ಟವರಾದ ಇವರು ತಮ್ಮ ಸಂತತಿಗಳಲ್ಲಿ ಪ್ರಭುಗಳಾಗಿದ್ದರು; ಅವರ ಪಿತೃಗಳ ಮನೆ ಬಹಳ ಅಭಿವೃದ್ಧಿಯಾಯಿತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರ ಕುಟುಂಬಗಳು ಬಹಳವಾಗಿ ಅಭಿವೃದ್ಧಿಯಾದವು.
Kannada Bible (KNCL) BSI 2016
ಅವರ ಕುಟುಂಬಗಳು ಬೆಳೆಯುತ್ತಾ ಹೋದವು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹೆಸರು ಹೆಸರಾಗಿ ಬರೆಯಲಾದ ಇವರು ತಮ್ಮ ಕುಟುಂಬಗಳಲ್ಲಿ ನಾಯಕರಾಗಿದ್ದರು. ಅವರ ಪಿತೃಗಳ ಮನೆ ಬಹಳ ಅಭಿವೃದ್ಧಿಯಾಯಿತು.