1 Chronicles 4:6 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಾರಳಲ್ಲಿ ಹುಟ್ಟಿದ ಗಂಡುಮಕ್ಕಳು: ಅಹುಜ್ಜಾಮ್, ಹೇಫೆರ್, ತೇಮಾನ್ ಮತ್ತು ಅಹಷ್ಟಾರ್ಯ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅಹುಜ್ಜಾಮ್, ಹೇಫೆರ್ ತೇಮಾನ್ಯರೂ ಮತ್ತು ಅಹಷ್ಟಾರ್ಯರೂ ಎಂಬುವವರು ನಾರಳ ಸಂತಾನದವರು.
Kannada BSI Bible 2016
ನಾರಳು ಅವನಿಗೆ ಅಹುಜ್ಜಾಮನನ್ನೂ ಹೇಫೆರನನ್ನೂ ತೇಮಾನ್ಯನನ್ನೂ ಅಹಷ್ಟಾರ್ಯನನ್ನೂ ಹೆತ್ತಳು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅಹುಜ್ಜಾಮ್, ಹೇಫೆರ್ ಎಂಬವರೂ ತೇಮಾನ್ಯರೂ ಅಹಷ್ಟಾರ್ಯರೂ ನಾರಳ ಸಂತಾನದವರು.
Kannada Bible (KNCL) BSI 2016
ನಾರಾಳಿಂದ ಅಹುಜ್ಜಾಮ್, ಹೇಫರ್, ತೇಮಾನಿ, ಅಹಷ್ಟಾರ್ಯ ಎಂಬ ನಾಲ್ವರು ಮಕ್ಕಳು ಜನಿಸಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾರಳು ಅವನಿಗೆ ಅಹುಜ್ಜಾಮ್, ಹೇಫೆರ್, ತೇಮಾನಿ, ಅಹಷ್ಟಾರ್ಯನನ್ನು ಹೆತ್ತಳು. ಇವರೇ ನಾರಳ ಮಕ್ಕಳು.