1 Chronicles 4:7 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಹೆಲಾಹಳ ಗಂಡುಮಕ್ಕಳು: ಚೆರೆತ್, ಇಚ್ಹಾರ್, ಎತ್ನಾನ್ ಮತ್ತು ಕೋಚ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹೆಲಾಹಳ ಮಕ್ಕಳು: ಚೆರೆತ್ ಇಚ್ಹಾರ್ ಮತ್ತು ಎತ್ನಾನ್ ಎಂಬುವವರು.
Kannada BSI Bible 2016
ಇವರೇ ನಾರಳ ಮಕ್ಕಳು. ಹೆಲಾಹಳ ಮಕ್ಕಳು ಚೆರೆತೆನು, ಇಚ್ಹಾರನು, ಎತ್ನಾನನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಹೆಲಾಹಳ ಮಕ್ಕಳು - ಚೆರೆತ್, ಇಚ್ಹಾರ್, ಎತ್ನಾನ್ ಎಂಬವರು.
Kannada Bible (KNCL) BSI 2016
ಅಷ್ಹೂರನಿಗೆ ಹೆಲಾಹ ಎಂಬವಳಿಂದ ಚೆರೆತ್, ಇಚ್ಹಾರ್, ಎತ್ನಾನ್ ಎಂಬ ಗಂಡುಮಕ್ಕಳು ಜನಿಸಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹೆಲಾಹಳ ಪುತ್ರರು: ಚೆರೆತ್, ಇಚ್ಹಾರ್, ಎತ್ನಾನ್.