1 Chronicles 4:8 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಕೋಚನು ಆನೂಬ್ ಮತ್ತು ಚೊಬೇಬನ ತಂದೆ. ಕೋಚನು ಅಹರ್ಹೇಲ್ ವಂಶದವರ ಮೂಲಪಿತೃ. ಅಹರ್ಹೇಲನು ಹಾರಮನ ಮಗನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕೋಚನಿಂದ ಅನೂಬ್ ಮತ್ತು ಚೊಬೇಬ್ ಹುಟ್ಟಿದರು. ಅಹರ‍್ಹೇಲನು ಹಾರುಮನ ಮಗನು. ಕೋಚನು ಇವರ ವಂಶದ ಮೂಲ ಪುರುಷ.
Kannada BSI Bible 2016
ಕೋಚನು ಆನೂ ಬನನ್ನೂ ಚೊಬೇಬನನ್ನೂ ಹಾರುಮನ ಮಗನಾದ ಅಹರ್ಹೇಲನ ಸಂತತಿಗಳನ್ನೂ ಪಡೆದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಕೋಚನಿಂದ ಆನೂಬ್, ಚೊಬೇಬ ಇವರೂ ಅಹರ್ಹೇಲ್ ಕುಲದವರೂ ಉತ್ಪನ್ನರಾದರು.
Kannada Bible (KNCL) BSI 2016
ಅನೂಬ್, ಚೊಬೇಬ ಎಂಬವರ ತಂದೆ ಕೋಚ. ಇವನು ಹಾರುಮನ ಮಗ ಅಹರ್ಹೇಲನ ವಂಶಜರ ಮೂಲಪುರುಷ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಕೋಚನು ಅನೂಬ್‌ನನ್ನೂ, ಚೊಬೇಬನನ್ನೂ, ಹಾರುಮನ ಮಗನಾದ ಅಹರ್ಹೇಲನ ಸಂತತಿಗಳನ್ನೂ ಪಡೆದನು.