1 Chronicles 5:12 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೋವೇಲನೇ ಬಾಷಾನಿನ ಮೊದಲನೇ ಪ್ರಧಾನನು. ಇವನ ನಂತರ ಶಾಫಾಮ ಪ್ರಧಾನನಾದನು. ಆಮೇಲೆ ಯನ್ನೈ ಪ್ರಧಾನನಾದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಪ್ರಧಾನನಾದ ಯೋವೇಲ್, ಎರಡನೆಯವನಾದ ಶಾಫಾಮ್, ಯನ್ನೈ, ಬಾಷಾನಿನಲ್ಲಿರುವ ಶಾಫಾಟ್ ಇವರೂ ನಾಯಕರಾಗಿದ್ದರು.
Kannada BSI Bible 2016
ಬಾಷಾ ನಿನಲ್ಲಿ ಮುಖ್ಯನಾದವನು ಯೊವೇಲನು, ಎರಡನೆಯ ವನು ಶಾಫಾಮನು, ಯನ್ನೈ, ಶಾಫಾಟನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಎರಡನೆಯವನಾದ ಶಾಫಾಮ್, ಯನ್ನೈ, ಬಾಷಾನಿನಲ್ಲಿರುವ ಶಾಫಾಟ್
Kannada Bible (KNCL) BSI 2016
ಈ ಗೋತ್ರದಲ್ಲಿ ಯೋವೇಲ ಪ್ರಮುಖನು. ಶಾಫಾಮ್ ದ್ವಿತೀಯನು. ಯನ್ನೈ ಮತ್ತು ಶಾಫಾಟ್ ಅವರು ಬಾಷಾನಿನಲ್ಲಿದ್ದ ಇವರ ಗೋತ್ರಗಳ ಸಂಸ್ಥಾಪಕರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಬಾಷಾನಿನಲ್ಲಿ ಮುಖ್ಯನಾದವನು ಯೋಯೇಲನು, ಎರಡನೆಯವನು ಶಾಫಾಮನು, ಅನಂತರ ಯನ್ನೈ, ಶಾಫಾಟನು.