1 Chronicles 5:13 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅವರ ಕುಟುಂಬದ ಏಳು ಮಂದಿ ಸಹೋದರರು ಯಾರೆಂದರೆ: ಮೀಕಾಯೇಲ್, ಮೆಷುಲ್ಲಾಮ್, ಶೆಬ, ಯೋರೈ, ಯಕ್ಕಾನ್, ಜೀಯ ಮತ್ತು ಏಬೆರ್.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮೀಕಾಯೇಲ್, ಮೆಷುಲ್ಲಾಮ್, ಶೆಬ, ಯೋರೈ, ಯಕ್ಕಾನ್, ಜೀಯ ಮತ್ತು ಏಬೆರ್ ಎಂಬ ಏಳು ಕುಟುಂಬಗಳೂ ಇವರ ಕುಲಸಂಬಂಧಿಗಳು.
Kannada BSI Bible 2016
ಅವರ ಪಿತೃಗಳ ಮನೆಯಲ್ಲಿರುವ ತಮ್ಮ ಸಹೋದರರು ಯಾರಂದರೆ -- ವಿಾಕಾಯೇಲನು, ಮೆಷುಲ್ಲಾಮನು, ಶೆಬನು, ಯೋರೈಯು, ಯಕ್ಕಾನನು, ಜೀಯನು, ಏಬೆ ರನು; ಈ ಏಳು ಮಂದಿಯು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇವರೂ ಇವರ ಕುಲಸಂಬಂಧಿಗಳಾದ ಮೀಕಾಯೇಲ್, ಮೆಷುಲ್ಲಾಮ್, ಶೆಬ, ಯೋರೈ, ಯಕ್ಕಾನ್, ಜೀಯ, ಏಬೆರ್ ಎಂಬ ಏಳು ಕುಟುಂಬಗಳೂ.
Kannada Bible (KNCL) BSI 2016
ಗೋತ್ರದ ಇತರ ಸದಸ್ಯರು ಸೇರಿದ ಏಳು ಕುಲಗಳವರು: ಮೀಕಾಯೇಲ್, ಮೆಷುಲ್ಲಾಮ್, ಶೆಬ, ಯೋರೈ, ಯಕ್ಕಾನ್, ಜೀಯ ಮತ್ತು ಏಬೆರ್ ಎಂಬವರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಕುಟುಂಬಗಳಾಗಿ ಅವರ ಬಂಧುಗಳು: ಮೀಕಾಯೇಲನು, ಮೆಷುಲ್ಲಾಮನು, ಶೆಬನು, ಯೋರೈನು, ಯಕ್ಕಾನನು, ಜೀಯನು, ಏಬೆರನು; ಒಟ್ಟು ಏಳುಮಂದಿ.