1 Chronicles 5:14 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಇವರು ಅಬೀಹೈಲನ ಸಂತತಿಯವರು. ಅಬೀಹೈಲನು ಹೂರೀಯ ಮಗ. ಹೂರೀಯು ಯಾರೋಹನ ಮಗ. ಯಾರೋಹನು ಗಿಲ್ಯಾದನ ಮಗ. ಗಿಲ್ಯಾದನು ಮೀಕಾಯೇಲನ ಮಗನು. ಮೀಕಾಯೇಲನು ಯೆಷೀಷೈಯನ ಮಗನು. ಯೆಷೀಷೈ ಯೆಹ್ದೋವಿನ ಮಗನು. ಯೆಹ್ದೋವಿಯು ಅಹೀಬೂಜನ ಮಗನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇವರು ಅಬೀಹೈಲನ ಮಕ್ಕಳು: ಅಬೀಹೈಲನು ಹೂರೀಯ ಮಗ, ಇವನು ಯಾರೋಹನ ಮಗ. ಯಾರೋಹನು ಗಿಲ್ಯಾದನ ಮಗ, ಇವನು ಮೀಕಾಯೇಲನ ಮಗ. ಮೀಕಾಯೇಲನು ಯೆಷೀಷೈಯನ ಮಗ, ಇವನು ಯಹ್ದೋವಿನ ಮಗ, ಇವನು ಅಹೀಬೂಜನ ಮಗ.
Kannada BSI Bible 2016
ಇವರು ಹೂರೀಯ ಮಗನಾದ ಅಬೀಹೈಲನ ಮಕ್ಕಳು; ಈ ಹೂರೀಯು ಯಾರೋಹನ ಮಗನು, ಇವನು ಗಿಲ್ಯಾದನ ಮಗನು, ಇವನು ವಿಾಕಾಯೇಲನ ಮಗನು, ಇವನು ಯೆಷೀ ಷೈಯನ ಮಗನು, ಇವನು ಯಹ್ದೋವಿನ ಮಗನು, ಇವನು ಅಹೀಬೂಜನ ಮಗನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇವರು ಅಬೀಹೈಲನ ಮಕ್ಕಳು. ಅಬೀಹೈಲನು ಹೂರೀಯ ಮಗನು; ಇವನು ಯಾರೋಹನ ಮಗನು; ಇವನು ಗಿಲ್ಯಾದನ ಮಗನು; ಇವನು ಮೀಕಾಯೇಲನ ಮಗನು; ಇವನು ಯೆಷೀಷೈಯ ಮಗನು; ಇವನು ಯಹ್ದೋವಿನ ಮಗನು;
Kannada Bible (KNCL) BSI 2016
ಹೂರೀಯ ಮಗ ಅಬೀಹೈಲನ ವಂಶಜರು: ಅಬೀಹೈಲ, ಹೂರೀಯ, ಯಾರೋಹ, ಗಿಲ್ಯಾದ, ಮೀಕಾಯೇಲ, ಯೆಷೀಷೈಯ, ಯಹ್ದೋವಿ, ಅಹೀಬೂಜ ಎಂಬವರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇವರು ಹೂರಿಯ ಮಗ ಅಬೀಹೈಲನ ಪುತ್ರರು: ಈ ಹೂರೀಯು ಯಾರೋಹನ ಮಗನು, ಅವನು ಗಿಲ್ಯಾದನ ಮಗನು, ಅವನು ಮೀಕಾಯೇಲನ ಮಗನು, ಅವನು ಯೆಷೀಷೈಯನ ಮಗನು, ಅವನು ಯಹ್ದೋವಿನ ಮಗನು, ಅವನು ಬೂಜನ ಮಗನು.