1 Chronicles 5:15 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅಬ್ದೀಯೇಲನ ಮಗನು ಅಹೀಬೂಜನು. ಅಬ್ದೀಯೇಲನು ಗೂನೀಯ ಮಗನು. ಅಹೀಬೂಜನು ಕುಟುಂಬ ಪ್ರಧಾನನಾಗಿದ್ದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅಹೀಬೂಜನು ಅಬ್ದೀಯೇಲನ ಮಗ. ಅಬ್ದೀಯೇಲನು ಗೂನೀಯನ ಮಗ. ಇವನು ಇವರ ಗೋತ್ರದ ಮೂಲಪುರುಷನು.
Kannada BSI Bible 2016
ಗೂನೀಯ ಮಗ ನಾದ ಅಬ್ದೀಹೈಲನ ಮಗನಾದ ಅಹಿಯು ಅವರ ಪಿತೃಗಳ ಮನೆಯಲ್ಲಿ ಮುಖ್ಯಸ್ಥನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇವನು ಅಹೀಬೂಜನ ಮಗನು; ಇವನು ಅಬ್ದೀಯೇಲನ ಮಗನು; ಇವನು ಗೂನೀಯ ಮಗನು. ಇವನು ಇವರ ಗೋತ್ರದ ಮೂಲಪುರುಷನು.
Kannada Bible (KNCL) BSI 2016
ಅಬ್ದೀಯೇಲನ ಮಗನೂ ಗೂನೀಯ ಮೊಮ್ಮಗನೂ ಆದ ಅಹೀಯು ಈ ಗೋತ್ರಗಳ ಮುಖ್ಯಸ್ಥನಾಗಿದ್ದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅಬ್ದಿಯೇಲನ ಮಗನೂ ಗೂನೀಯ ಮೊಮ್ಮಗನೂ ಆದ ಅಹೀಯು ಈ ಗೋತ್ರದ ಮುಖ್ಯಸ್ಥನು.