1 Chronicles 5:23 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಮನಸ್ಸೆಯ ಅರ್ಧಕುಲದ ಜನರು ಬಾಷಾನ್ ಪ್ರದೇಶದಿಂದಿಡಿದು ಬಾಳ್‌ಹೆರ್ಮೋನ್, ಸೆನೀರ್ ಮತ್ತು ಹೆರ್ಮೋನ್ ಪರ್ವತ ಪ್ರಾಂತ್ಯದವರೆಗೂ ನೆಲೆಸಿದರು. ಅವರ ಕುಲದ ಜನರು ಬಹುಸಂಖ್ಯಾತರಾದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮನಸ್ಸೆ ಕುಲದ ಅರ್ಧಜನರು ಬಾಷಾನಿನಿಂದ ಬಾಳ್ ಹೆರ್ಮೋನ್, ಸೆನೀರ್, ಹೆರ್ಮೋನ್ ಗಿರಿ ಇವುಗಳ ವರೆಗೂ ವಿಸ್ತರಿಸಿಕೊಂಡಿರುವ ಪ್ರಾಂತ್ಯಗಳಲ್ಲಿ ವಾಸಿಸಿದರು.
Kannada BSI Bible 2016
ಮನಸ್ಸೆಯ ಅರ್ಧಗೋತ್ರದ ಮಕ್ಕಳು ದೇಶ ದಲ್ಲಿ ವಾಸಮಾಡಿ ಬಾಷಾನ್ ಮೊದಲುಗೊಂಡು ಬಾಳ್‌ಹೆರ್ಮೋನು ಸೆನೀರು ಹೆರ್ಮೋನ್ ಬೆಟ್ಟದ ವರೆಗೂ ಹಬ್ಬಿಕೊಂಡರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮನಸ್ಸೆಕುಲದ ಅರ್ಧಜನರು ಬಾಷಾನಿನಿಂದ ಬಾಳ್ ಹೆರ್ಮೋನ್, ಸೆನೀರ್, ಹೆರ್ಮೋನ್‍ಗಿರಿ ಇವುಗಳವರೆಗೂ ವಿಸ್ತರಿಸಿಕೊಂಡಿರುವ ಪ್ರಾಂತಗಳಲ್ಲಿ ವಾಸಿಸಿದರು; ಅವರು ಅನೇಕಜನರು.
Kannada Bible (KNCL) BSI 2016
ಪೂರ್ವದಲ್ಲಿದ್ದ ಮನಸ್ಸೆ ಜನಾಂಗದವರು ಬಾಳ್ ಹೆರ್ಮೋನ್, ಸೆನೀರ್, ಹೆರ್ಮೋನ್ ಪರ್ವತದವರೆಗಿನ ಬಾಷಾನಿನ ಪ್ರದೇಶದಲ್ಲಿ ನೆಲೆಸಿದರು. ಅವರ ಜನಸಂಖ್ಯೆ ಹೆಚ್ಚು ವೃದ್ಧಿಗೊಂಡಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮನಸ್ಸೆಯ ಅರ್ಧ ಗೋತ್ರದ ಜನರು ದೇಶದಲ್ಲಿ ವಾಸಮಾಡಿ, ಬಾಷಾನ್ ಮೊದಲುಗೊಂಡು ಬಾಳ್ ಹೆರ್ಮೋನ್, ಸೆನೀರ್, ಹೆರ್ಮೋನ್ ಬೆಟ್ಟದವರೆಗೂ ಹಬ್ಬಿಕೊಂಡರು.