1 Chronicles 5:8 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆಜಾಜನ ಮಗನು ಬೆಳ. ಆಜಾಜನು ಶೆಮಯನ ಮಗ, ಶೆಮಯನು ಯೋವೇಲನ ಮಗನು. ಇವರೆಲ್ಲರೂ ನೆಬೋ ಮತ್ತು ಬಾಳ್ಮೆಯೋನ್ ಪ್ರಾಂತ್ಯದ ಅರೋಯೇರ್ ಸುತ್ತಮುತ್ತ ವಾಸಿಸಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಬೆಳನು ಅಜಾಜನ ಮಗ. ಅಜಾಜನು ಶೆಮಯನ ಮಗ. ಶೆಮಯನು ಯೋವೇಲನ ಮಗ. ಯೋವೇಲ್ಯರು ಅರೋಯೇರಿನಿಂದ ನೆಬೋ ಮತ್ತು ಬಾಳ್ಮೆಯೋನ್ ಎಂಬ ಸ್ಥಳಗಳವರೆಗೂ ವಾಸಿಸುತ್ತಿದ್ದರು.
Kannada BSI Bible 2016
ಯೆಗೀಯೇಲನು, ಜೆಕರ್ಯನು, ಯೊವೇಲನ ಮಗನಾದ ಶೆಮಯನ ಮಗನಾದ ಅಜಾಜನ ಮಗನಾದ ಬೆಳವನು: ಇವನು ಅರೋ ಯೇರುನಿಂದ ಮೊದಲುಗೊಂಡು ನೆಬೋ, ಬಾಳ್ಮೆ ಯೋನ್‌ ವರೆಗೂ ವಾಸವಾಗಿದ್ದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಬೆಳನು ಆಜಾಜನ ಮಗನು; ಇವನು ಶೆಮಯನ ಮಗನು; ಇವನು ಯೋವೇಲನ ಮಗನು. ಯೋವೇಲ್ಯರು ಅರೋಯೇರಿನಿಂದ ನೆಬೋ, ಬಾಳ್ಮೆಯೋನ್ ಎಂಬ ಸ್ಥಳಗಳವರೆಗೂ ವಾಸಿಸುತ್ತಿದ್ದರು.
Kannada Bible (KNCL) BSI 2016
ಅಜಾಜನ ಮಗನೂ ಶೆಮಾಯನ ಮೊಮ್ಮಗನೂ ಆದ ಬೆಳ. ಈ ಗೋತ್ರದವರು ಅರೋಯೇರದಲ್ಲಿಯೂ ಅಲ್ಲಿಂದ ನೆಬೋ ಹಾಗೂ ಬಾಳ್ಮೆಯೋನ್ ಸ್ಥಳಗಳವರೆಗಿನ ಪ್ರದೇಶಗಳಲ್ಲಿ ವಾಸಿಸಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅಜಾಜನ ಮಗನೂ ಶೆಮಯನ ಮಗನೂ ಯೋಯೇಲನ ಮಗನೂ ಆದ ಬೆಳ. ಇವರು ಅರೋಯೇರು ಮೊದಲ್ಗೊಂಡು ನೆಬೋ, ಬಾಳ್ ಮೆಯೋನ್ ಎಂಬ ಸ್ಥಳಗಳವರೆಗೂ ವಾಸವಾಗಿದ್ದರು.