1 Chronicles 6:20 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಗೇರ್ಷೋಮನ ಸಂತತಿಯವರು: ಲಿಬ್ನೀಯು ಗೇರ್ಷೋಮನ ಮಗನು. ಲಿಬ್ನೀಯ ಮಗ ಯಹತ್; ಯಹತನ ಮಗ ಜಿಮ್ಮ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಗೇರ್ಷೋಮನ ಗೋತ್ರ: ಗೇರ್ಷೋಮನ ಮಗ ಲಿಬ್ನೀ. ಇವನ ಮಗ ಯಹತ್, ಇವನ ಮಗ ಜಿಮ್ಮ. ಜಿಮ್ಮನ ಮಗ ಯೋವಾಹ,
Kannada BSI Bible 2016
ಗೇರ್ಷೋನಿನವರು--ಇವನ ಮಗನಾದ ಲಿಬ್ನೀಯು; ಇವನ ಮಗನಾದ ಯಹತ್; ಇವನ ಮಗನಾದ ಜಿಮ್ಮನು; ಇವನ ಮಗನಾದ ಯೋವಾಹನು; ಇವನ ಮಗನಾದ ಇದ್ದೋನು; ಇವನ ಮಗನಾದ ಜೆರಹನು;
Kannada BSI JV (ಕನ್ನಡ ಸತ್ಯವೇದವು J.V. (BSI))
ಗೇರ್ಷೋಮನ [ಗೋತ್ರ] - ಗೇರ್ಷೋಮನ ಮಗನು ಲಿಬ್ನೀ; ಇವನ ಮಗನು ಯಹತ್; ಇವನ ಮಗನು ಜಿಮ್ಮ;
Kannada Bible (KNCL) BSI 2016
ಗೇರ್ಷೋಮನ ಸಂತತಿಯವರು: ಲಿಬ್ನೀ, ಯಹತ್, ಚಿಮ್ಮ,
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಗೇರ್ಷೋಮಿನವರು: ಅವನ ಮಗ ಲಿಬ್ನೀ, ಅವನ ಮಗ ಯಹತ್, ಅವನ ಮಗ ಜಿಮ್ಮ,