1 Chronicles 6:24 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅಸ್ಸೀರನ ಮಗನು ತಹತ. ಊರೀಯೇಲ್ ತಹತನ ಮಗನು. ಉಜ್ಜೀಯನು ಊರೀಯೇಲನ ಮಗನು. ಸೌಲನು ಉಜ್ಜೀಯನ ಮಗನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅಸ್ಸೀರನ ಮಗ ತಹತ್, ಇವನ ಮಗ ಊರೀಯೇಲ್. ಊರೀಯೇಲನ ಮಗ ಉಜ್ಜೀಯ, ಇವನ ಮಗ ಸೌಲ್.
Kannada BSI Bible 2016
ಇವನ ಮಗನಾದ ಅಸ್ಸೀರನು; ಇವನ ಮಗನಾದ ತಹತನು; ಇವನ ಮಗನಾದ ಊರಿಯೇಲನು; ಇವನ ಮಗನಾದ ಉಜ್ಜೀಯನು; ಇವನ ಮಗನಾದ ಸೌಲನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇವನ ಮಗನು ತಹತ್; ಇವನ ಮಗನು ಊರೀಯೇಲ್; ಇವನ ಮಗನು ಉಜ್ಜೀಯ; ಇವನ ಮಗನು ಸೌಲ್.
Kannada Bible (KNCL) BSI 2016
ತಹತ್, ಉರೀಯೇಲ್, ಉಜ್ಜೀಯ ಮತ್ತು ಸೌಲ್.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವನ ಮಗ ತಹತ್, ಅವನ ಮಗ ಉರೀಯೇಲ್, ಅವನ ಮಗ ಉಜ್ಜೀಯ, ಅವನ ಮಗ ಸೌಲ್.