1 Chronicles 6:27 — Compare Translations

5 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಹತನ ಮಗ ಎಲೀಯಾಬ್. ಯೆರೋಹಾಮನು ಎಲೀಯಾಬನ ಮಗನು. ಯೆರೋಹಾಮನ ಮಗನು ಎಲ್ಕಾನ. ಸಮುವೇಲನು ಎಲ್ಕಾನನ ಮಗನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಹತನ ಮಗ ಎಲೀಯಾಬ್, ಇವನ ಮಗ ಯೆರೋಹಾಮ್, ಇವನ ಮಗ ಎಲ್ಕಾನ್.
Kannada BSI Bible 2016
ಇವನ ಮಗನಾದ ಎಲೀಯಾಬನು; ಇವನ ಮಗನಾದ ಯೆರೋಹಾಮನು; ಇವನ ಮಗನಾದ ಎಲ್ಕಾನನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇವನ ಮಗನು ಎಲೀಯಾಬ್; ಇವನ ಮಗನು ಯೆರೋಹಾಮ್; ಇವನ ಮಗನು ಎಲ್ಕಾನ;
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವನ ಮಗ ಎಲೀಯಾಬ್, ಅವನ ಮಗ ಯೆರೋಹಾಮ್, ಅವನ ಮಗ ಎಲ್ಕಾನ, ಅವನ ಮಗ ಸಮುಯೇಲ್.