1 Chronicles 6:30 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಉಜ್ಜನ ಮಗ ಶಿಮ್ಮಾ; ಶಿಮ್ಮಾನ ಮಗ ಹಗ್ಗೀಯ. ಹಗ್ಗೀಯನ ಮಗ ಅಸಾಯ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇವನ ಮಗನು ಶಿಮ್ಮಾ, ಇವನ ಮಗನು ಹಗ್ಗೀಯ, ಇವನ ಮಗನು ಅಸಾಯ.
Kannada BSI Bible 2016
ಇವನ ಮಗನಾದ ಉಜ್ಜಾನು; ಇವನ ಮಗನಾದ ಶಿಮ್ಮಾನು; ಇವನ ಮಗನಾದ ಹಗ್ಗೀಯನು; ಇವನ ಮಗನಾದ ಅಸಾಯನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇವನ ಮಗನು ಉಜ್ಜ; ಇವನ ಮಗನು ಶಿಮ್ಮಾ; ಇವನ ಮಗನು ಹಗ್ಗೀಯ; ಇವನ ಮಗನು ಅಸಾಯ.
Kannada Bible (KNCL) BSI 2016
ಶಿಮ್ಮಾ, ಹಗ್ಗೀಯ ಮತ್ತು ಅಸಾಯ ಎಂಬವರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವನ ಮಗ ಶಿಮ್ಮಾ, ಅವನ ಮಗ ಹಗ್ಗೀಯ, ಅವನ ಮಗ ಅಸಾಯ.