1 Chronicles 6:45 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಮಲ್ಲೂಕನು ಹಷಬ್ಯನ ಮಗ. ಹಷಬ್ಯನು ಅಮಚ್ಯನ ಮಗ. ಅಮಚ್ಯನು ಹಿಲ್ಕೀಯನ ಮಗ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮಲ್ಲೂಕನು ಹಷಬ್ಯನ ಮಗ, ಇವನು ಅಮಚ್ಯನ ಮಗ, ಇವನು ಹಿಲ್ಕೀಯನ ಮಗ.
Kannada BSI Bible 2016
ಇವನು ಮಲ್ಲೂಕನ ಮಗನು, ಇವನು ಹಷಬ್ಯನ ಮಗನು, ಇವನು ಅಮಚ್ಯನ ಮಗನು, ಇವನು ಹಿಲ್ಕೀಯನ ಮಗನು,
Kannada BSI JV (ಕನ್ನಡ ಸತ್ಯವೇದವು J.V. (BSI))
ಇವನು ಹಷಬ್ಯನ ಮಗನು; ಇವನು ಅಮಚ್ಯನ ಮಗನು; ಇವನು ಹಿಲ್ಕೀಯನ ಮಗನು.
Kannada Bible (KNCL) BSI 2016
ಹಷಬ್ಯ, ಅಮಚ್ಯ, ಹಿಲ್ಕೀಯ,
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವನು ಹಷಬ್ಯನ ಮಗನು, ಅವನು ಅಮಚ್ಯನ ಮಗನು, ಅವನು ಹಿಲ್ಕೀಯನ ಮಗನು,