1 Chronicles 6:63 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಮೆರಾರೀ ಸಂತತಿಯವರಿಗೆ ಹನ್ನೆರಡು ಪಟ್ಟಣಗಳು ದೊರೆತವು. ಇವು ರೂಬೇನ್, ಗಾದ್, ಜೆಬುಲೂನ್ ಕುಲದವರ ಸ್ವಾಸ್ತ್ಯದಿಂದ ದೊರೆತವು. ಅವರು ಇದಕ್ಕಾಗಿ ಚೀಟುಹಾಕಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮೆರಾರೀ ಕುಟುಂಬಗಳಿಗೆ ರೂಬೇನ್, ಗಾದ್, ಜೆಬುಲೂನ್ ಕುಲಗಳ ಸ್ವತ್ತಿನಿಂದ ಹನ್ನೆರಡು ಪಟ್ಟಣಗಳು ಚೀಟು ಹಾಕುವುದರಿಂದ ದೊರಕಿದವು.
Kannada BSI Bible 2016
ಮೆರಾ ರೀಯ ಕುಮಾರರಿಗೂ ಅವರ ಕುಟುಂಬಗಳ ಪ್ರಕಾರ ಚೀಟು ಹಾಕಿ ರೂಬೇನನ ಗೋತ್ರದಿಂದಲೂ, ಗಾದನ ಗೋತ್ರದಿಂದಲೂ, ಜೆಬೂಲೂನನ ಗೋತ್ರ ದಿಂದಲೂ, ಹನ್ನೆರಡು ಪಟ್ಟಣಗಳು ಕೊಡಲ್ಪಟ್ಟಿದ್ದವು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮೆರಾರೀ ಕುಟುಂಬಗಳಿಗೆ ರೂಬೇನ್ ಗಾದ್ ಜೆಬುಲೂನ್ ಕುಲಗಳ ಸ್ವಾಸ್ತ್ಯದಿಂದ ಹನ್ನೆರಡು ಪಟ್ಟಣಗಳು ಚೀಟಿನಿಂದ ದೊರಕಿದವು.
Kannada Bible (KNCL) BSI 2016
ಇದೇ ರೀತಿಯಲ್ಲಿ ರೂಬೇನ್, ಗಾದ್, ಜೆಬುಲೂನರ ಪ್ರದೇಶಗಳಲ್ಲಿದ್ದ ಹನ್ನೆರಡು ಪಟ್ಟಣಗಳನ್ನು ಕುಟುಂಬಗಳಿಗನುಸಾರವಾಗಿ ಮೆರಾರಿಯ ಗೋತ್ರಕ್ಕೆ ಮಂಜೂರು ಮಾಡಲಾಯಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮೆರಾರೀಯ ಪುತ್ರರಿಗೂ ಅವರ ಕುಟುಂಬಗಳ ಪ್ರಕಾರ ಚೀಟುಹಾಕಿ, ರೂಬೇನನ ಗೋತ್ರದಿಂದಲೂ, ಗಾದನ ಗೋತ್ರದಿಂದಲೂ, ಜೆಬುಲೂನನ ಗೋತ್ರದಿಂದಲೂ ಹನ್ನೆರಡು ಪಟ್ಟಣಗಳು ದೊರಕಿದ್ದವು.