1 Chronicles 6:64 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಹೀಗೆ ಇಸ್ರೇಲರು ತಮಗೆ ದೊರಕಿದ ಪ್ರದೇಶದಲ್ಲಿ ಲೇವಿಯರಿಗೆ ಪಟ್ಟಣಗಳನ್ನೂ ಹೊಲಗಳನ್ನೂ ಕೊಟ್ಟರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇಸ್ರಾಯೇಲರು ಲೇವಿಯರಿಗೆ ಆ ಪಟ್ಟಣಗಳನ್ನಲ್ಲದೆ ಅವುಗಳಿಗೆ ಸೇರಿದ ಗೋಮಾಳುಗಳನ್ನೂ ಕೊಟ್ಟರು.
Kannada BSI Bible 2016
ಇಸ್ರಾಯೇಲಿನ ಮಕ್ಕಳು ಲೇವಿಯರಿಗೆ ಈ ಪಟ್ಟಣಗಳನ್ನೂ ಅವುಗಳ ಉಪನಗರಗಳನ್ನೂ ಕೂಡಾ ಕೊಟ್ಟರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇಸ್ರಾಯೇಲ್ಯರು ಲೇವಿಯರಿಗೆ ಆ ಪಟ್ಟಣಗಳನ್ನಲ್ಲದೆ ಅವುಗಳಿಗೆ ಸೇರಿದ ಗೋಮಾಳಗಳನ್ನೂ ಕೊಟ್ಟರು.
Kannada Bible (KNCL) BSI 2016
ಹೀಗೆಯೇ ಇಸ್ರಯೇಲರು ಲೇವಿಯರ ವಾಸಕ್ಕಾಗಿ ಪಟ್ಟಣಗಳನ್ನೂ ಅವುಗಳ ಸುತ್ತಮುತ್ತಲಿನ ಫಲವತ್ತಾದ ಭೂಮಿಗಳನ್ನೂ ಕೊಟ್ಟರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇಸ್ರಾಯೇಲರು ಲೇವಿಯರಿಗೆ ಈ ಪಟ್ಟಣಗಳನ್ನೂ, ಅವುಗಳ ಉಪನಗರಗಳನ್ನೂ ಕೂಡಾ ಕೊಟ್ಟರು.