1 Chronicles 6:65 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅವೆಲ್ಲಾ ಯೆಹೂದ, ಸಿಮೆಯೋನ್ ಮತ್ತು ಬೆನ್ಯಾಮೀನ್ ಕುಲದವರಿಂದ ದೊರಕಿತು. ಯೆಹೂದ ಪಟ್ಟಣಗಳು ಲೇವಿಕುಲದ ಯಾವ ಕುಟುಂಬಗಳಿಗೆ ಸಿಗಬೇಕು ಎಂಬುದನ್ನು ಚೀಟುಹಾಕುವುದರ ಮೂಲಕ ಗೊತ್ತುಪಡಿಸಿಕೊಂಡರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರು ಚೀಟು ಹಾಕಿ ಯೆಹೂದ, ಸಿಮೆಯೋನ್ ಮತ್ತು ಬೆನ್ಯಾಮೀನನ ಕುಲಗಳಿಂದ ಮೇಲೆ ಹೇಳಿದ ಪಟ್ಟಣಗಳನ್ನೂ ಕೊಟ್ಟರು.
Kannada BSI Bible 2016
ಅವರು ಯೆಹೂದನ ಮಕ್ಕಳ ಗೋತ್ರ ದಿಂದಲೂ, ಸಿಮೆಯೋನನ ಮಕ್ಕಳ ಗೋತ್ರ ದಿಂದಲೂ, ಬೆನ್ಯಾವಿಾನನ ಮಕ್ಕಳ ಗೋತ್ರ ದಿಂದಲೂ, ಹೆಸರಾಗಿ ಹೇಳಲ್ಪಟ್ಟ ಈ ಪಟ್ಟಣಗಳನ್ನು ಚೀಟುಗಳ ಪ್ರಕಾರ ಕೊಟ್ಟರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರು ಚೀಟುಹಾಕಿ ಯೆಹೂದ ಸಿಮೆಯೋನ್ ಬೆನ್ಯಾಮೀನ್ ಕುಲಗಳಿಂದ ಮೇಲೆ ಹೆಸರು ಹೇಳಿದ ಪಟ್ಟಣಗಳನ್ನು ಕೊಟ್ಟರು.
Kannada Bible (KNCL) BSI 2016
ಮೇಲೆ ನಮೂದಿಸಿದ ಯೆಹೂದ, ಸಿಮೆಯೋನ್, ಬೆನ್ಯಾಮೀನ್ಯರ ಪ್ರದೇಶಗಳಲ್ಲಿದ್ದ ಪಟ್ಟಣಗಳನ್ನೂ ಸಹ ಚೀಟುಹಾಕುವುದರ ಮೂಲಕ ಹಂಚಲಾಯಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರು ಚೀಟುಹಾಕಿ ಯೆಹೂದ ಸಿಮೆಯೋನ್ ಬೆನ್ಯಾಮೀನ್ ಕುಲಗಳಿಂದ ಮೇಲೆ ಹೆಸರು ಹೇಳಿದ ಪಟ್ಟಣಗಳನ್ನು ಕೊಟ್ಟರು.