1 Chronicles 6:70 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಮನಸ್ಸೆಯ ಅರ್ಧಕುಲದವರು ಆನೇರ್ ಮತ್ತು ಬಿಳ್ಳಾಮ್ ಎಂಬ ನಗರಗಳನ್ನು ಕೆಹಾತ್ ಸಂತಾನದ ಉಳಿದವರಿಗೂ ಕೊಟ್ಟರು. ಅವುಗಳೊಡನೆ ಹೊಲಗಳೂ ಅವರಿಗೆ ದೊರಕಿದವು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮನಸ್ಸೆ ಕುಲದ ಸ್ವತ್ತಿನ ಆನೇರ್, ಬಿಳ್ಳಾಮ್ ಎಂಬ ಹುಲ್ಲುಗಾವಲು ಸಹಿತವಾದ ಪಟ್ಟಣಗಳು ಕೆಹಾತ್ಯರ ಉಳಿದ ಕುಟುಂಬಗಳ ಪಾಲಿಗೆ ಬಂದವು.
Kannada BSI Bible 2016
ಇದ ಲ್ಲದೆ ಕೆಹಾತನ ಕುಮಾರರ ಮಿಕ್ಕಾದ ಕುಟುಂಬಕ್ಕೋಸ್ಕರ ಮನಸ್ಸೆಯ ಅರ್ಧ ಗೋತ್ರದಿಂದ ಆನೇರ್ ಅದರ ಉಪನಗರಗಳನ್ನೂ, ಬಿಳ್ಳಾಮನ್ನೂ ಅದರ ಉಪನಗರ ಗಳನ್ನೂ ಕೊಟ್ಟರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮನಸ್ಸೆಕುಲದ ಅರ್ಧಜನರ ಸ್ವಾಸ್ತ್ಯದ ಆನೇರ್ ಬಿಳ್ಳಾಮ್ ಎಂಬ ಗೋಮಾಳ ಸಹಿತವಾದ ಪಟ್ಟಣಗಳು ಕೆಹಾತ್ಯರ ಉಳಿದ ಕುಟುಂಬಗಳ ಪಾಲಿಗೆ ಬಂದವು.
Kannada Bible (KNCL) BSI 2016
ಪೂರ್ವದ ಮನಸ್ಸೆ ಪ್ರದೇಶದ ಆನೇರ್, ಬಿಳ್ಳಾಮ್ ಪಟ್ಟಣಗಳು ಅವುಗಳ ಸುತ್ತಲಿನ ಫಲವತ್ತಾದ ಪ್ರದೇಶಗಳನ್ನು ಅವರಿಗಾಗಿ ಪ್ರತ್ಯೇಕಿಸಲಾಯಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇದಲ್ಲದೆ ಕೊಹಾತನ ಪುತ್ರರ ಮಿಕ್ಕಾದ ಕುಟುಂಬಕ್ಕೋಸ್ಕರ ಮನಸ್ಸೆಯ ಅರ್ಧ ಗೋತ್ರದಿಂದ ಆನೇರನ್ನೂ, ಅದರ ಉಪನಗರಗಳನ್ನೂ; ಬಿಳ್ಳಾಮ್ ಉಪನಗರಗಳನ್ನೂ ಕೊಟ್ಟರು.