1 Chronicles 6:71 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಗೇರ್ಷೋಮ್ ಕುಟುಂಬದವರಿಗೆ ಮನಸ್ಸೆಯ ಅರ್ಧಕುಲದವರಿಂದ ಬಾಷಾನಿನಲ್ಲಿರುವ ಗೋಲಾನ್ ಮತ್ತು ಅಷ್ಟಾರೋಟ್ ಎಂಬ ಪಟ್ಟಣಗಳೂ ಅದಕ್ಕೆ ಸೇರಿದ ಹೊಲಗಳೂ ದೊರೆತವು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಗೇರ್ಷೊಮ್ಯರಿಗೆ ಮನಸ್ಸೆ ಕುಲದ ಸ್ವತ್ತಿನಿಂದ ಬಾಷಾನಿನ ಗೋಲಾನ್, ಅಷ್ಟಾರೋಟ್ ಎಂಬ ಗೋಮಾಳ ಸಹಿತವಾದ ಪಟ್ಟಣಗಳು ದೊರಕಿದವು.
Kannada BSI Bible 2016
ಮನಸ್ಸೆಯ ಅರ್ಧ ಗೋತ್ರದಿಂದ ಗೇರ್ಷೋ ಮನ ಕುಮಾರರಿಗೆ ಬಾಷಾನಿನಲ್ಲಿರುವ ಗೋಲಾನೂ ಅದರ ಉಪನಗರಗಳೂ, ಅಷ್ಟಾರೋಟ್‌ ಅದರ ಉಪನಗರಗಳೂ,
Kannada BSI JV (ಕನ್ನಡ ಸತ್ಯವೇದವು J.V. (BSI))
ಗೇರ್ಷೋಮ್ಯರಿಗೆ ಮನಸ್ಸೆಕುಲದ ಅರ್ಧಜನರ ಸ್ವಾಸ್ತ್ಯದಿಂದ ಬಾಷಾನಿನ ಗೋಲಾನ್, ಅಷ್ಟಾರೋಟ್ ಎಂಬ ಗೋಮಾಳಸಹಿತವಾದ ಪಟ್ಟಣಗಳೂ
Kannada Bible (KNCL) BSI 2016
ಗೇರ್ಷೋಮ ಗೋತ್ರದ ಕುಟುಂಬಗಳಿಗೆ ಫಲವತ್ತಾದ ಪ್ರದೇಶಗಳೊಂದಿಗೆ ಕೊಡಲಾದ ಪಟ್ಟಣಗಳು: ಪಶ್ಚಿಮ ಮನಸ್ಸೆ ಪ್ರದೇಶದಲ್ಲಿದ್ದ ಬಾಷಾನಿನ ಗೋಲಾನ್ ಮತ್ತು ಅಷ್ಟಾರೋಟ್;
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮನಸ್ಸೆಯ ಅರ್ಧ ಗೋತ್ರದಿಂದ ಗೇರ್ಷೋಮನ ಪುತ್ರರಿಗೆ ಬಾಷಾನಿನಲ್ಲಿರುವ ಗೋಲಾನೂ, ಅದರ ಉಪನಗರಗಳನ್ನೂ; ಅಷ್ಟಾರೋತ್ ಅದರ ಉಪನಗರಗಳನ್ನೂ;