1 Chronicles 6:72 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಗೇರ್ಷೋಮ್ ಕುಟುಂಬದವರಿಗೆ ಇಸ್ಸಾಕಾರ್ ಕುಲದವರಿಂದ ಕೆದೆಷ್, ದ್ವಾೆರತ್, ರಾಮೋತ್ ಮತ್ತು ಆನೇಮ್ ಪಟ್ಟಣಗಳೂ ಅವುಗಳ ಸಮೀಪದಲ್ಲಿದ್ದ ಹೊಲಗಳೂ ದೊರಕಿದವು. (Verses 72-73)
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇಸ್ಸಾಕಾರ್ಯರ ಸ್ವತ್ತಿನಿಂದ ಕೆದೆಷ್, ದಾಬೆರತ್,
Kannada BSI Bible 2016
ಇಸ್ಸಾಕಾರನ ಗೋತ್ರದಿಂದ ಕೆದೆಷೂ ಅದರ ಉಪನಗರಗಳೂ, ದಾಬೆರತೂ ಅದರ ಉಪನಗರಗಳೂ, ರಾಮೋತೂ ಅದರ ಉಪನಗರ ಗಳೂ,
Kannada BSI JV (ಕನ್ನಡ ಸತ್ಯವೇದವು J.V. (BSI))
ಇಸ್ಸಾಕಾರ್ಯರ ಸ್ವಾಸ್ತ್ಯದಿಂದ ಕೆದೆಷ್‍ದಾಬೆರತ್,
Kannada Bible (KNCL) BSI 2016
ಇಸ್ಸಾಕಾರನ ಪ್ರದೇಶದಲ್ಲಿದ್ದ ಕೆದೆಷ್, ದಾಬೆರತ್, ರಾಮೋತ್,
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇಸ್ಸಾಕಾರನ ಗೋತ್ರದಿಂದ ಕೆದೆಷ್, ಅದರ ಉಪನಗರಗಳನ್ನೂ; ದಾಬೆರತ್ ಅದರ ಉಪನಗರಗಳನ್ನೂ;