1 Chronicles 6:74 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಇದಲ್ಲದೆ ಗೇರ್ಷೋಮ್ ಕುಟುಂಬದವರಿಗೆ ಅಶೇರ್ ಕುಲದವರಿಂದ ಮಾಷಾಲ್, ಅಬ್ದೋನ್, ಹೂಕೋಕ್ ಮತ್ತು ರೆಹೋಬ್ ಪಟ್ಟಣಗಳೂ ಅವುಗಳ ಸಮೀಪದಲ್ಲಿದ್ದ ಹೊಲಗಳೂ ದೊರಕಿದವು. (Verses 74-75)
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅಶೇರನ ಕುಲದ ಸ್ವತ್ತಿನಿಂದ ಮಾಷಾಲ್, ಅಬ್ದೋನ್.
Kannada BSI Bible 2016
ಆಶೇರನ ಗೋತ್ರದಿಂದ ಮಾಷಾಲೂ ಅದರ ಉಪನಗರಗಳೂ,
Kannada BSI JV (ಕನ್ನಡ ಸತ್ಯವೇದವು J.V. (BSI))
ಆಶೇರ್‍ಕುಲದ ಸ್ವಾಸ್ತ್ಯದಿಂದ ಮಾಷಾಲ್, ಅಬ್ದೋನ್,
Kannada Bible (KNCL) BSI 2016
ಆಶೇರನ ಪ್ರದೇಶದಲ್ಲಿದ್ದ ಮಾಷಾಲ್, ಅಬ್ದೋನ್,
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಶೇರನ ಗೋತ್ರದಿಂದ ಮಷಾಲ್, ಅಬ್ದೋನ್