1 Chronicles 6:76 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಗೇರ್ಷೋಮ್ ಕುಟುಂಬದವರಿಗೆ ಗಲಿಲಾಯ ಪ್ರಾಂತ್ಯದ ಕಾದೇಶಿನಲ್ಲಿದ್ದ ಪಟ್ಟಣಗಳೂ ಹಮ್ಮೋನ್ ಮತ್ತು ಕಿರ್ಯಾತಯಿಮ್ ಎಂಬ ಪಟ್ಟಣಗಳೂ ಮತ್ತು ಅವುಗಳ ಸಮೀಪದಲ್ಲಿದ್ದ ಹೊಲಗಳೂ ನಫ್ತಾಲಿ ಕುಲದವರಿಂದ ದೊರಕಿದವು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಫ್ತಾಲಿ ಕುಲದ ಸ್ವತ್ತಿನಿಂದ ಗಲಿಲಾಯದ ಕೆದೆಷ್, ಹಮ್ಮೋನ್, ಕಿರ್ಯಾತಯಿಮ್ ಎಂಬ ಗೋಮಾಳ ಸಹಿತವಾದ ಪಟ್ಟಣಗಳು ದೊರಕಿದವು.
Kannada BSI Bible 2016
ನಫ್ತಾಲಿ ಗೋತ್ರದಿಂದ ಗಲಿಲಾಯದಲ್ಲಿರುವ ಕೆದೆಷೂ ಅದರ ಉಪನಗರಗಳೂ, ಹಮ್ಮೋನೂ ಅದರ ಉಪನಗರಗಳೂ, ಕಿರ್ಯಾತಯಿಮೂ ಅದರ ಉಪನಗರಗಳೂ ಕೊಡಲ್ಪಟ್ಟಿದ್ದವು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಫ್ತಾಲಿಕುಲದ ಸ್ವಾಸ್ತ್ಯದಿಂದ ಗಲಿಲಾಯದ ಕೆದೆಷ್, ಹಮ್ಮೋನ್, ಕಿರ್ಯಾತಯಿಮ್ ಎಂಬ ಗೋಮಾಳಸಹಿತವಾದ ಪಟ್ಟಣಗಳೂ ದೊರಕಿದವು.
Kannada Bible (KNCL) BSI 2016
ನಫ್ತಾಲಿ ಪ್ರದೇಶದಲ್ಲಿದ್ದ ಗಲಿಲಾಯದ ಕೆದೆಷ್, ಹಮ್ಮೋನ್ ಮತ್ತು ಕಿರ್ಯಾತಯಿಮ್.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಫ್ತಾಲಿ ಗೋತ್ರದಿಂದ ಗಲಿಲಾಯದಲ್ಲಿರುವ ಕೆದೆಷ್, ಅದರ ಉಪನಗರಗಳನ್ನೂ; ಹಮ್ಮೋನ್, ಅದರ ಉಪನಗರಗಳನ್ನೂ; ಕಿರ್ಯಾತಯಿಮ್, ಅದರ ಉಪನಗರಗಳೂ ದೊರಕಿದ್ದವು.