1 Chronicles 6:77 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಉಳಿದ ಲೇವಿಯರೆಂದರೆ, ಮೆರಾರೀಕುಲಕ್ಕೆ ಸೇರಿದವರು. ಅವರಿಗೆ ಜೆಬುಲೂನ್ ಕುಲದವರಿಂದ ರಿಮ್ಮೋನೋ ಮತ್ತು ತಾಬೋರ್ ಪಟ್ಟಣಗಳೂ ಅವುಗಳ ಸಮೀಪದಲ್ಲಿದ್ದ ಹೊಲಗಳೂ ದೊರೆತವು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮಿಕ್ಕ ಲೇವಿಯರಾದ ಮೆರಾರಿಯರಿಗೆ ಜೆಬುಲೋನ್ ಕುಲದ ಸ್ವತ್ತಿನಿಂದ ರಿಮ್ಮೋನೋ, ತಾಬೋರ್ ಎಂಬ ಗೋಮಾಳ ಸಹಿತವಾದ ಪಟ್ಟಣಗಳೂ,
Kannada BSI Bible 2016
ಮೆರಾರೀಯ ಉಳಿದ ಮಕ್ಕಳಿಗೂ ಜೆಬುಲೂನನ ಗೋತ್ರದಿಂದ ರಿಮ್ಮೋನೋ ಅದರ ಉಪನಗರಗಳೂ, ತಾಬೋರೂ ಅದರ ಉಪನಗರಗಳೂ,
Kannada BSI JV (ಕನ್ನಡ ಸತ್ಯವೇದವು J.V. (BSI))
ವಿುಕ್ಕ ಲೇವಿಯರಾದ ಮೆರಾರೀಯರಿಗೆ ಜೆಬುಲೂನ್‍ಕುಲದ ಸ್ವಾಸ್ತ್ಯದಿಂದ ರಿಮ್ಮೋನೋ, ತಾಬೋರ್ ಎಂಬ ಗೋಮಾಳ ಸಹಿತವಾದ ಪಟ್ಟಣಗಳೂ
Kannada Bible (KNCL) BSI 2016
ಮೆರಾರಿ ಗೋತ್ರದ ಮಿಕ್ಕ ಕುಟುಂಬಗಳಿಗೆ ಫಲವತ್ತಾದ ಹೊಲಗದ್ದೆಗಳೊಂದಿಗೆ ಒದಗಿಸಲಾದ ನಗರಗಳು: ಜೆಬುಲೂನ್ ಪ್ರದೇಶದ ರಿಮ್ಮೋನೋ, ಹಾಗು ತಾಬೋರ್.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮೆರಾರೀಯ ಉಳಿದ ಮಕ್ಕಳಿಗೂ, ಜೆಬುಲೂನನ ಗೋತ್ರದಿಂದ ರಿಮ್ಮೋನೋ, ಅದರ ಉಪನಗರಗಳೂ, ತಾಬೋರ್, ಅದರ ಉಪನಗರಗಳೂ;