1 Chronicles 6:80 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಮೆರಾರೀ ಸಂತಾನದವರಿಗೆ ಗಾದ್ ಸಂತತಿಯವರ ಪ್ರದೇಶದಿಂದ ಗಿಲ್ಯಾದಿನ ರಾಮೋತ್, ಮಹನಯಿಮ್, ಹೆಷ್ಬೋನ್ ಮತ್ತು ಯಗ್ಜೇರ್ ಪಟ್ಟಣಗಳೂ ಅದರ ಸಮೀಪದಲ್ಲಿದ್ದ ಹೊಲಗಳೂ ದೊರಕಿದವು. (Verses 80-81)
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಗಾದ್ ಕುಲದ ಸ್ವತ್ತಿನಿಂದ ಗಿಲ್ಯಾದಿನ ರಾಮೋತ್ ಮತ್ತು ಅದರ ಗೋಮಾಳಗಳು ಮಹನಯಿಮ್,
Kannada BSI Bible 2016
ಗಾದನ ಗೋತ್ರದಿಂದ ಗಿಲ್ಯಾದಿನಲ್ಲಿರುವ ರಾಮೋತೂ ಅದರ ಉಪನಗರ ಗಳೂ, ಮಹನಯಿಮೂ ಅದರ ಉಪನಗರಗಳೂ,ಹೆಷ್ಬೋನೂ ಅದರ ಉಪನಗರಗಳೂ, ಯಗ್ಜೇರೂ ಅದರ ಉಪನಗರಗಳೂ ಕೊಡಲ್ಪಟ್ಟವು.
Kannada BSI JV (ಕನ್ನಡ ಸತ್ಯವೇದವು J.V. (BSI))
ಗಾದ್‍ಕುಲದ ಸ್ವಾಸ್ತ್ಯದಿಂದ ಗಿಲ್ಯಾದಿನ ರಾಮೋತ್;
Kannada Bible (KNCL) BSI 2016
ಗಾದನ ಪ್ರದೇಶದಲ್ಲಿ ಗಿಲ್ಯಾದಿನ, ರಾಮೋತ್, ಮಹನಯಿಮ್,
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಗಾದನ ಗೋತ್ರದಿಂದ ಗಿಲ್ಯಾದಿನ ರಾಮೋತ್, ಅದರ ಉಪನಗರಗಳೂ; ಮಹನಯಿಮ್ ಅದರ ಉಪನಗರಗಳೂ;