1 Chronicles 7:10 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೆದೀಯಯೇಲನ ಮಗನು ಬಿಲ್ಹಾನ್. ಇವನ ಮಕ್ಕಳು ಯಾರೆಂದರೆ: ಯೆಯೂಷ್, ಬೆನ್ಯಾಮೀನ್, ಏಹೂದ್, ಕೆನಾನ್, ಜೇತಾನ್, ತಾರ್ಷೀಷ್ ಮತ್ತು ಅಹೀಷೆಹರ್.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆದೀಯಯೇಲನ ಮಗ ಬಿಲ್ಹಾನ್. ಬಿಲ್ಹಾನನ ಮಕ್ಕಳು: ಯೆಯೂಷ್, ಬೆನ್ಯಾಮೀನ್, ಏಹೂದ್, ಕೆನಾನ, ಜೇತಾನ್, ತಾರ್ಷೀಷ್, ಅಹೀಷೆಹರ್ ಎಂಬವರು.
Kannada BSI Bible 2016
ಯೆದೀಯಯೇಲನ ಕುಮಾರನು ಬಿಲ್ಹಾ ನನು. ಬಿಲ್ಹಾನನ ಕುಮಾರರು--ಯೆಯೂಷನು, ಬೆನ್ಯಾವಿಾನನು, ಏಹೂದನು, ಕೆನಾನನು, ಜೇತಾ ನನು, ತಾರ್ಷೀಷನು, ಅಹೀಷೆಹರನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆದೀಯಯೇಲನ ಮಗನು ಬಿಲ್ಹಾನ್. ಬಿಲ್ಹಾನನ ಮಕ್ಕಳು - ಯೆಯೂಷ್, ಬೆನ್ಯಾಮೀನ್, ಏಹೂದ್, ಕೆನಾನ, ಜೇತಾನ್, ತಾರ್ಷೀಷ್, ಅಹೀಷೆಹರ್ ಎಂಬವರು.
Kannada Bible (KNCL) BSI 2016
ಯದೀಯಯೇಲನಿಗೆ ಬಿಲ್ಹಾನ್ ಎಂಬ ಮಗನಿದ್ದ. ಬಿಲ್ಹಾನ್‍ಗೆ ಏಳು ಜನ ಮಕ್ಕಳು: ಯೆಯೂಷ್, ಬೆನ್ಯಾಮೀನ್, ಏಹೂದ್, ಕೆನಾನ, ಜೇತಾನ್, ತಾರ್ಷೀಷ್, ಅಹೀಷೆಹರ್ ಎಂಬವರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆದೀಯಯೇಲನ ಪುತ್ರನು ಬಿಲ್ಹಾನ್. ಬಿಲ್ಹಾನನ ಪುತ್ರರು: ಯೆಯೂಷ್, ಬೆನ್ಯಾಮೀನ್, ಏಹೂದ್, ಕೆನಾನ, ಜೇತಾನ್, ತಾರ್ಷೀಷ್ ಮತ್ತು ಅಹೀಷೆಹರ;