1 Chronicles 7:12 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಶುಪ್ಪೀಮರು ಮತ್ತು ಹುಪ್ಪೀಮರು ಈರನ ಸಂತತಿಯವರಾಗಿದ್ದರು. ಹುಶೀಮನು ಅಹೇರನ ಮಗ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಶುಪ್ಪೀಮ್ ಮತ್ತು ಹುಪ್ಪೀಮರು ಈರನ ಮಕ್ಕಳು. ಹುಶೀಮನು ಅಹೇರನ ಮಗ.
Kannada BSI Bible 2016
ಅಹೇರನ ಕುಮಾರರಾದ ಈರನೂ ಹುಶೀ ಮನೂ ಎಂಬವರ ಮಕ್ಕಳು ಶುಪ್ಪೀಮನೂ ಹುಪ್ಪೀ ಮನೂ ಇದ್ದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಶುಪ್ಪೀಮ್ ಹುಪ್ಪೀಮರು ಈರನ ಮಕ್ಕಳು; ಹುಶೀಮನು ಅಹೇರನ ಮಗನು.
Kannada Bible (KNCL) BSI 2016
ಶುಪ್ಪೀಮ್ ಮತ್ತು ಹುಪ್ಪೀಮ್ ಎಂಬವರೂ ಸಹ ಇದೇ ಗೋತ್ರಕ್ಕೆ ಸೇರಿದವರು. ದಾನ್ ಗೆ ಹುಶೀಮ ಎಂಬ ಮಗನಿದ್ದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅಹೇರನ ಪುತ್ರರಾದ ಈರನೂ, ಹುಶೀಮನೂ ಎಂಬವರ ಮಕ್ಕಳು ಶುಪ್ಪೀಮನೂ, ಹುಪ್ಪೀಮನೂ ಇದ್ದರು.