1 Chronicles 7:13 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಫ್ತಾಲಿಯ ಗಂಡುಮಕ್ಕಳು: ಯಹಚಿಯೇಲ್, ಗೂನೀ, ಯೇಚೆರ್ ಮತ್ತು ಶಲ್ಲೂಮ್. ಇವರೆಲ್ಲಾ ಬಿಲ್ಹಳ ಸಂತತಿಯವರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಫ್ತಾಲಿಯ ಮಕ್ಕಳು ಯಹಚಿಯೇಲ್, ಗೂನೀ, ಯೇಚೆರ್, ಶಲ್ಲೂಮ್ ಇವರು ಬಿಲ್ಹಳ ಸಂತಾನದವರು.
Kannada BSI Bible 2016
ನಫ್ತಾಲಿಯ ಕುಮಾರರು--ಯಹಚಿಯೇಲನು, ಗೂನೀಯು, ಯೇಚೆರನು, ಶಲ್ಲೂಮನು. ಇವರು ಬಿಲ್ಹಳ ಕುಮಾರರು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಫ್ತಾಲಿಯ ಮಕ್ಕಳು - ಯಹಚಿಯೇಲ್, ಗೂನೀ, ಯೇಚೆರ್, ಶಲ್ಲೂಮ್ ಎಂಬವರು. ಇವರು ಬಿಲ್ಹಳ ಸಂತಾನದವರು.
Kannada Bible (KNCL) BSI 2016
ನಫ್ತಾಲಿಗೆ ನಾಲ್ಕು ಜನ ಮಕ್ಕಳು: ಯಹಚಿಯೇಲ್, ಗೂನೀ, ಯೆಚೇರ್, ಶಲ್ಲೂಮ್ ಎಂಬವರು. ಇವರು ಬಿಲ್ಹಳ ಸಂತಾನದವರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಫ್ತಾಲಿಯ ಪುತ್ರರು: ಯಹಚಿಯೇಲ್, ಗೂನೀ, ಯೇಚೆರ್, ಶಲ್ಲೂಮ್ ಇವರು ಬಿಲ್ಹಳ ಪುತ್ರರು.