1 Chronicles 7:15 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಮಾಕೀರನು ಹುಪ್ಪೀಮನ ಮತ್ತು ಶುಪ್ಪೀಮನ ಸಹೋದರಿಯನ್ನು ಮದುವೆಯಾದನು. ಆಕೆಯ ಹೆಸರು ಮಾಕ. ಗಿಲ್ಯಾದನ ಮೊಮ್ಮಗನ ಹೆಸರು ಚೆಲೋಫಾದ್. ಇವನಿಗೆ ಹೆಣ್ಣುಮಕ್ಕಳೇ ಹುಟ್ಟಿದವು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮಾಕೀರನು ಹುಪ್ಪೀಮ್ ಮತ್ತು ಶುಪ್ಪೀಮ್ಯರಿಂದ ಹೆಣ್ಣನ್ನು ತೆಗೆದುಕೊಂಡನು. ಅವನ ತಂಗಿಯ ಹೆಸರು ಮಾಕ. ಅವನ ತಮ್ಮನ ಹೆಸರು ಚೆಲೋಫಾದ್. ಚೆಲೋಫಾದನಿಗೆ ಹೆಣ್ಣು ಮಕ್ಕಳು ಮಾತ್ರ ಇದ್ದರು.
Kannada BSI Bible 2016
ಆದರೆ ಈ ಮಾಕೀರನು ಹುಪ್ಪೀಮನು ಶುಪ್ಪೀಮನು ಎಂಬವರ ಸಹೋದರಿಯಾದ ಮಾಕಳನ್ನು ಹೆಂಡತಿ ಯಾಗಿ ತಕ್ಕೊಂಡನು. ಅವನ ಮೊಮ್ಮಗನ ಹೆಸರು ಚೆಲೋಫಾದನು; ಈ ಚೆಲೋಫಾದನಿಗೆ ಕುಮಾರ್ತೆ ಗಳು ಇದ್ದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮಾಕೀರನು ಹುಪ್ಪೀಮ್ ಶುಪ್ಪೀಮ್ಯರಿಂದ ಹೆಣ್ಣನ್ನು ತೆಗೆದುಕೊಂಡನು; ಅವನ ತಂಗಿಯ ಹೆಸರು ಮಾಕ; ಅವನ ತಮ್ಮನ ಹೆಸರು ಚೆಲೋಫಾದ್; ಚೆಲೋಫಾದನಿಗೆ ಹೆಣ್ಣು ಮಕ್ಕಳು ಮಾತ್ರ ಇದ್ದರು.
Kannada Bible (KNCL) BSI 2016
ಮಾಕೀರನು ಹುಪ್ಪೀಮ್ ಮತ್ತು ಶುಪ್ಪೀಮರ ಸೋದರಿಯಾದ ಮಾಕಳನ್ನು ಮದುವೆಯಾದನು. ಚೆಲೋಫಾದ್ ಮಾಕೀರನ ದ್ವಿತೀಯ ಪುತ್ರ. ಅವನಿಗೆ ಕೇವಲ ಹೆಣ್ಣುಮಕ್ಕಳೇ ಇದ್ದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಈ ಮಾಕೀರನು ಹುಪ್ಪೀಮ್ ಮತ್ತು ಶುಪ್ಪೀಮರ ಸಹೋದರಿಯಾದ ಮಾಕಳನ್ನು ಹೆಂಡತಿಯಾಗಿ ತೆಗೆದುಕೊಂಡನು. ಅವನ ಮೊಮ್ಮಗನ ಹೆಸರು ಚೆಲೊಫಾದನು; ಈ ಚೆಲೋಫಾದನಿಗೆ ಪುತ್ರಿಯರು ಮಾತ್ರ ಇದ್ದರು.