1 Chronicles 7:20 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಎಫ್ರಾಯೀಮನ ಸಂತತಿಯವರು: ಎಫ್ರಾಯೀಮನ ಮಗನು ಶೂತೆಲಹ. ಶೂತೆಲಹನ ಮಗನು ಬೆರೆದ್; ಬೆರೆದನ ಮಗನು ತಹತ್. ತಹತನ ಮಗನು ಎಲ್ಲಾದ. ಎಲ್ಲಾದನ ಮಗನು ತಹತ್.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಎಫ್ರಾಯೀಮನ ಸಂತಾನದವರು: ಎಫ್ರಾಯೀಮನ ಮಗ ಶೂತೆಲಹ, ಇವನ ಮಗ ಬೆರೆದ್. ಬೆರೆದನ ಮಗ ತಹತ್; ಇವನ ಮಗ ಎಲ್ಲಾದ್. ಎಲ್ಲಾದನ ಮಗ ತಹತ್;
Kannada BSI Bible 2016
ಎಫ್ರಾಯಾಮನ ಕುಮಾರರು--ಶೂತೆಲಹನು; ಇವನ ಮಗನು ಬೆರದನು. ಇವನ ಮಗನು ತಹತನು, ಇವನ ಮಗನು ಎಲ್ಲಾದನು; ಇವನ ಮಗನು ತಹತನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಎಫ್ರಾಯೀಮನ ಸಂತಾನದವರು - ಎಫ್ರಾಯೀಮನ ಮಗನು ಶೂತೆಲಹ; ಇವನ ಮಗನು ಬೆರೆದ್; ಇವನ ಮಗನು ತಹತ್; ಇವನ ಮಗನು ಎಲ್ಲಾದ; ಇವನ ಮಗನು ತಹತ್.
Kannada Bible (KNCL) BSI 2016
ಎಫ್ರಯಿಮನ ಸಂತಾನದವರು: ಶೂತೆಲಹ, ಬೆರೆದ್, ತಹತ್, ಎಲ್ಲಾದ, ತಹತ್,
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಎಫ್ರಾಯೀಮನ ವಂಶಜರು: ಶೂತೆಲಹ, ಅವನ ಮಗನು ಬೆರೆದ್; ಅವನ ಮಗನು ತಹಾತ್; ಅವನ ಮಗನು ಎಲ್ಲಾದ, ಅವನ ಮಗನು ತಹತ್;