1 Chronicles 7:3 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಉಜ್ಜೀಯ ಮಗನು ಇಜ್ಯಹ್ಯಾಹ. ಇಜ್ಯಹ್ಯಾಹನ ಮಕ್ಕಳು: ಮೀಕಾಯೇಲ್, ಓಬದ್ಯ, ಯೋವೇಲ್ ಮತ್ತು ಇಷ್ಷೀಯ. ಈ ಐದು ಮಂದಿಯೂ ತಮ್ಮ ಗೋತ್ರಗಳ ನಾಯಕರುಗಳಾಗಿದ್ದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಉಜ್ಜೀಯನ ಮಗ ಇಜ್ಯಹ್ಯಾಹ. ಇಜ್ಯಹ್ಯಾಹನ ಮಕ್ಕಳು ಮಿಕಾಯೇಲ್, ಓಬದ್ಯ, ಯೋವೇಲ್, ಇಷ್ಷೀಯ. ಇವರು ಈ ಕುಟುಂಬದ ಗೋತ್ರಪ್ರಧಾನರು.
Kannada BSI Bible 2016
ಉಜ್ಜೀಯನ ಕುಮಾರನು ಇಜ್ಯಹ್ಯಾಹನು. ಇಜ್ಯಹ್ಯಾಹನ ಕುಮಾರರು -- ವಿಾಕಾಯೇಲನು, ಓಬದ್ಯನು, ಯೋವೇಲನು, ಇಷ್ಷೀಯನು--ಈ ಐದು ಮಂದಿಯು; ಇವರೆಲ್ಲರು ಮುಖ್ಯಸ್ಥರಾಗಿದ್ದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಉಜ್ಜೀಯ ಮಗನು ಇಜ್ಯಹ್ಯಾಹ; ಇಜ್ಯಹ್ಯಾಹನ ಮಕ್ಕಳು - ಮೀಕಾಯೇಲ್, ಓಬದ್ಯ, ಯೋವೇಲ್, ಇಷ್ಷೀಯ. ಈ ಐದು ಮಂದಿಯೂ ಗೋತ್ರಪ್ರಧಾನರು.
Kannada Bible (KNCL) BSI 2016
ಉಜ್ಜೀ ಎಂಬವನಿಗೆ ಇಜ್ಯಹ್ಯಾಹ ಎಂಬ ಮಗನಿದ್ದನು. ಇವನೂ ಇವನ ನಾಲ್ವರು ಮಕ್ಕಳಾದ ಮೀಕಾಯೇಲ್, ಓಬದ್ಯ, ಯೋವೇಲ್, ಇಷ್ಷೀಯ ಎಂಬವರು ಕುಟುಂಬಗಳ ಮುಖ್ಯಸ್ಥರಾಗಿದ್ದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಉಜ್ಜೀಯನ ಪುತ್ರನು ಇಜರಾಹಿಯಾ. ಇಜರಾಹಿಯಾನ ಪುತ್ರರು: ಮೀಕಾಯೇಲ್, ಓಬದ್ಯ, ಯೋಯೇಲ್ ಮತ್ತು ಇಷೀಯ ಈ ಐದು ಮಂದಿಯೂ ಮುಖ್ಯಸ್ಥರಾಗಿದ್ದರು.