1 Chronicles 7:30 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆಶೇರನ ಗಂಡುಮಕ್ಕಳು ಯಾರೆಂದರೆ: ಇಮ್ನ, ಇಷ್ವ, ಇಷ್ವೀ ಮತ್ತು ಬೆರೀಯ. ಅವರ ತಂಗಿ ಸೆರಹ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅಶೇರನ ಸಂತಾನದವರು: ಇಮ್ನ, ಇಷ್ವ, ಇಷ್ವೀ, ಬೆರೀಯ ಎಂಬವರೂ ಸೆರಹಳೆಂಬ ಇವರ ತಂಗಿ.
Kannada BSI Bible 2016
ಆಶೇರನ ಕುಮಾರರು--ಇಮ್ನನು, ಇಷ್ವನು, ಇಷ್ವೀ, ಬೆರೀಯನು ಅವರ ಸಹೋದರಿಯಾದ ಸೆರಹಳು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಶೇರನ ಸಂತಾನದವರು - ಇಮ್ನ, ಇಷ್ವ, ಇಷ್ವೀ, ಬೆರೀಯ ಎಂಬವರೂ ಸೆರಹಳೆಂಬ ಇವರ ತಂಗಿಯೂ.
Kannada Bible (KNCL) BSI 2016
ಆಶೇರನ ಸಂತಾನದವರು: ಇಮ್ನ, ಇಷ್ವ, ಇಷ್ವೀ, ಬೆರೀಯ ಎಂಬವರು. ಇವರ ತಂಗಿ ಸೆರಹ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಶೇರನ ಪುತ್ರರು: ಇಮ್ನ, ಇಷ್ವ, ಇಷ್ವೀ, ಬೆರೀಯ, ಅವರ ಸಹೋದರಿಯಾದ ಸೆರಹಳು.