1 Chronicles 7:31 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಬೆರೀಯನ ಗಂಡುಮಕ್ಕಳು: ಹೆಬೆರ್ ಮತ್ತು ಮಲ್ಕೀಯೇಲ್. ಮಲ್ಕೀಯೇಲನು ಬಿರ್ಜೈತನ ತಂದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಬೆರೀಯನ ಮಕ್ಕಳು ಹೆಬೆರ್, ಬಿರ್ಜೈತ್ ಊರಿನವರ ಮೂಲಪುರುಷನಾದ ಮಲ್ಕೀಯೇಲ್.
Kannada BSI Bible 2016
ಬೆರೀಯನ ಕುಮಾರರು--ಹೆಬೆರನು ಮಲ್ಕೀಯೇಲನು;
Kannada BSI JV (ಕನ್ನಡ ಸತ್ಯವೇದವು J.V. (BSI))
ಬೆರೀಯನ ಮಕ್ಕಳು - ಹೆಬೆರ್, ಬಿರ್ಜೈತ್ ಊರಿನವರ ಮೂಲಪುರುಷನಾದ ಮಲ್ಕೀಯೇಲ್ ಎಂಬವರು.
Kannada Bible (KNCL) BSI 2016
ಬೆರೀಯನ ಮಕ್ಕಳು - ಹೆಬೆರ್, ಬಿರ್ಜೈತ್ ಊರಿನ ಸ್ಥಾಪಕನಾದ ಮಲ್ಕೀಯೇಲ್ ಎಂಬವರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಬೆರೀಯನ ಪುತ್ರರು: ಹೆಬೆರನು, ಮಲ್ಕೀಯೇಲ್ ಇವನು ಬಿರ್ಜಾಯಿತನ ತಂದೆಯು.