1 Chronicles 7:39 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಉಲ್ಲನ ಗಂಡುಮಕ್ಕಳು ಯಾರೆಂದರೆ: ಆರಹ, ಹನ್ನೀಯೇಲ್ ಮತ್ತು ರಿಚ್ಯ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆರಹ, ಹನ್ನಿಯೇಲ, ರಿಚ್ಯ ಇವರು ಉಲ್ಲನ ಮಕ್ಕಳು.
Kannada BSI Bible 2016
ಉಲ್ಲನ ಕುಮಾರರು--ಆರಹನು, ಹನ್ನೀಯೇಲನು ರಿಚ್ಯನು.ಇವರೆಲ್ಲರು ಆಶೇರನ ಮಕ್ಕಳಾಗಿದ್ದು ತಮ್ಮ ತಂದೆಯ ಮನೆಯಲ್ಲಿ ಯಜಮಾನರಾಗಿಯೂ ಯುದ್ಧಪರಾಕ್ರಮ ಶಾಲಿಗಳಲ್ಲಿ ಮುಖ್ಯಸ್ಥರಾಗಿಯೂ ಪ್ರಭುಗಳಲ್ಲಿ ಶ್ರೇಷ್ಠ ರಾಗಿಯೂ ಇದ್ದರು. ಅವರ ವಂಶಾವಳಿಯಲ್ಲಿ ಬರೆಯ ಲ್ಪಟ್ಟ ಲೆಕ್ಕದ ಪ್ರಕಾರ ಯುದ್ದಕ್ಕೆ ಸಿದ್ಧವಾದವರು ಇಪ್ಪ ತ್ತಾರು ಸಾವಿರ ಮಂದಿಯಾಗಿದ್ದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆರಹ, ಹನ್ನೀಯೇಲ್, ರಿಚ್ಯ ಇವರು ಉಲ್ಲನ ಮಕ್ಕಳು.
Kannada Bible (KNCL) BSI 2016
ಉಲ್ಲನ ಮಕ್ಕಳು - ಆರಹ, ಹನ್ನೀಯೇಲ್, ರಿಚ್ಯ ಎಂಬವರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಉಲ್ಲನ ಪುತ್ರರು: ಆರಹ, ಹನ್ನೀಯೇಲ್, ರಿಚ್ಯ.