1 Chronicles 7:5 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಸಂತಾನದ ಚರಿತ್ರೆಯ ಪ್ರಕಾರ ಇಸ್ಸಾಕಾರ್ ಕುಲದವರಲ್ಲಿದ್ದ ಯುದ್ಧವೀರರು ಎಂಭತ್ತೇಳು ಸಾವಿರ ಮಂದಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇವರ ಗೋತ್ರ ಸಂಬಂಧಿಗಳಾದ ಇಸ್ಸಾಕಾರ್ಯರೆಲ್ಲರೂ ರಣವೀರರು. ಈ ಕುಟುಂಬದ ಬಹುಪಾಲು ಪುರುಷರು ಸೈನ್ಯದಲ್ಲಿ ಸೇವೆಮಾಡಲು ಯೋಗ್ಯರಾಗಿದ್ದರೆಂದು ತಮ್ಮನ್ನು ಅರ್ಪಿಸಿಕೊಂಡರು, ಪಟ್ಟಿಯಲ್ಲಿ ಲೆಕ್ಕಿಸಲ್ಪಟ್ಟವರು ಒಟ್ಟು ಎಂಭತ್ತೇಳು ಸಾವಿರ ಮಂದಿ.
Kannada BSI Bible 2016
ಇಸ್ಸಾಕಾರನ ಕುಟುಂಬಗಳಾಗಿರುವ ಸಹೋ ದರರೊಳಗೆ ಅವರ ವಂಶಾವಳಿಗಳಲ್ಲಿ ಲೆಕ್ಕಿಸಲ್ಪಟ್ಟ ಯುದ್ಧ ಪರಾಕ್ರಮಶಾಲಿಗಳೆಲ್ಲರೂ ಎಂಭತ್ತೇಳು ಸಾವಿರ ಮಂದಿಯಾಗಿದ್ದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇವರ ಗೋತ್ರ ಸಂಬಂಧಿಗಳಾದ ಇಸ್ಸಾಕಾರ್ಯರೆಲ್ಲರೂ ರಣವೀರರು. ವಂಶಾವಳಿಯ ಪಟ್ಟಿಯಲ್ಲಿ ಲೆಕ್ಕಿಸಲ್ಪಟ್ಟವರು ಒಟ್ಟಿಗೆ ಎಂಭತ್ತೇಳು ಸಾವಿರ ಮಂದಿ.
Kannada Bible (KNCL) BSI 2016
ಇಸ್ಸಾಕಾರನ ಗೋತ್ರದ ಎಲ್ಲಾ ಕುಟುಂಬಗಳ ಅಧಿಕೃತ ದಾಖಲೆಗಳು - 8,000 ಪುರುಷರು ಸೈನ್ಯದಲ್ಲಿರಲು ಯೋಗ್ಯರಾಗಿದ್ದರೆಂದು ಪಟ್ಟಿಮಾಡಿರುತ್ತವೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇಸ್ಸಾಕಾರನ ಕುಟುಂಬಗಳಾಗಿರುವ ಸಹೋದರರೊಳಗೆ ಅವರ ವಂಶಾವಳಿಗಳಲ್ಲಿ ಲೆಕ್ಕಿಸಿದಾಗ ಯುದ್ಧವೀರರೆಲ್ಲರೂ 87,000 ಮಂದಿಯಾಗಿದ್ದರು.