1 Chronicles 7:8 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಬೆಕೆರನ ಮಕ್ಕಳು ಯಾರೆಂದರೆ: ಜೆಮೀರ, ಯೋವಾಷ್, ಎಲೀಯೆಜೆರ್, ಎಲ್ಯೋವೇನೈ, ಒಮ್ರಿ, ಯೆರೀಮೋತ್, ಅಬೀಯ, ಅನಾತೋತ್ ಮತ್ತು ಅಲೆಮೆತ್. ಇವರೆಲ್ಲಾ ಬೆಕೆರನ ಮಕ್ಕಳು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಬೆಕೆರನ ಮಕ್ಕಳು ಜೆಮೀರ್, ಯೋವಾಷ್, ಎಲೀಯೆಜೆರ್, ಎಲ್ಯೋವೇನೈ, ಒಮ್ರಿ, ಯೆರೀಮೋತ್, ಅಬೀಯ, ಅನಾತೋತ್ ಮತ್ತು ಆಲೆಮೆತ್ ಎಂಬವರು.
Kannada BSI Bible 2016
ಬೆಕರನ ಕುಮಾರರು ಜೆವಿಾರನು, ಯೋವಾಷನು, ಎಲೀಯೆಜೆರನು, ಎಲ್ಯೋವೇನೈ, ಒಮ್ರಿಯು, ಯೇರಿ ಮೋತನು, ಅಬೀಯನು, ಅನಾತೋತನು, ಆಲೆ ಮೆತ್. ಇವರೆಲ್ಲರು ಬೆಕರನ ಕುಮಾರರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಬೆಕೆರನ ಮಕ್ಕಳು - ಜೆಮೀರ, ಯೋವಾಷ್, ಎಲೀಯೆಜೆರ್, ಎಲ್ಯೋವೇನೈ, ಒವ್ರಿು, ಯೆರೀಮೋತ್, ಅಬೀಯ, ಅನಾತೋತ್, ಆಲೆಮೆತ್. ಇವರೆಲ್ಲರೂ ಬೆಕೆರನ ಸಂತಾನದವರು.
Kannada Bible (KNCL) BSI 2016
ಬೆಕೆರನಿಗೆ ಒಂಬತ್ತು ಜನ ಮಕ್ಕಳು: ಜೆಮೀರ, ಯೋವಾಷ್, ಎಲೀಯೆಜೆರ್, ಎಲ್ಕೋವೇನೈ, ಒಮ್ರಿ, ಯೆರೀಮೋತ್, ಅಬೀಯ, ಅನಾತೋತ್, ಆಲಿಮೆತ್ ಎಂಬವರೇ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಬೆಕೆರನ ಪುತ್ರರು: ಜೆಮೀರ, ಯೋವಾಷ್, ಎಲೀಯೆಜೆರ್, ಎಲ್ಯೋವೇನೈ, ಒಮ್ರಿ, ಯೆರೀಮೋತ್, ಅಬೀಯ, ಅನಾತೋತ್, ಆಲೆಮೆತ್ ಇವರೆಲ್ಲರು ಬೆಕೆರನ ಪುತ್ರರು.