1 Chronicles 8:1 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಬೆನ್ಯಾಮೀನನ ಮೊದಲನೆ ಮಗನು ಬೆಳ. ಎರಡನೆಯ ಮಗನು ಅಷ್ಬೇಲ್. ಮೂರನೆಯ ಮಗನು ಅಹ್ರಹ;
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಬೆನ್ಯಾಮೀನನ ಮಕ್ಕಳು: ಬೆಳನು ಚೊಚ್ಚಲ ಮಗ. ಅಷ್ಬೇಲ್ ಎರಡನೆಯವನು, ಅಹ್ರಹ ಮೂರನೆಯವನು,
Kannada BSI Bible 2016
ಬೆನ್ಯಾವಿಾನನು ತನ್ನ ಚೊಚ್ಚಲ ಮಗನಾದ ಬೆಳನನ್ನೂ, ಎರಡನೆಯವನಾದ ಅಷ್ಬೇಲ ನನ್ನೂ, ಮೂರನೆಯವನಾದ ಅಹ್ರಹನನ್ನೂ
Kannada BSI JV (ಕನ್ನಡ ಸತ್ಯವೇದವು J.V. (BSI))
ಬೇನ್ಯಾಮೀನನ ಮಕ್ಕಳು - ಬೆಳನು ಚೊಚ್ಚಲನು; ಅಷ್ಬೇಲ್ ಮರಚಲನು; ಅಹ್ರಹ ಮೂರನೆಯವನು;
Kannada Bible (KNCL) BSI 2016
ಬೆನ್ಯಾಮೀನನಿಗೆ ಐದು ಜನ ಮಕ್ಕಳಿದ್ದರು. ವಯಸ್ಸಿಗನುಗುಣವಾಗಿ ಅವರ ಹೆಸರುಗಳು ಇಂತಿವೆ - ಬೆಳ, ಅಷ್ಬೇಲ್, ಅಹ್ರಹ,
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಬೆನ್ಯಾಮೀನನ ಮಕ್ಕಳು: ಚೊಚ್ಚಲಮಗನಾದ ಬೆಳನನ್ನೂ, ಎರಡನೆಯವನಾದ ಅಷ್ಬೇಲನನ್ನೂ, ಮೂರನೆಯವನಾದ ಅಹ್ರಹನನ್ನೂ,