1 Chronicles 8:10 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
See verse 9
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಶಹರಯಿಮನ ಮಕ್ಕಳಾದ ಇವರು ಗೋತ್ರ ಪ್ರಧಾನರಾಗಿದ್ದರು.
Kannada BSI Bible 2016
ಚಿಬ್ಯನನ್ನೂ, ಮೇಷನನ್ನೂ, ಮಲ್ಕಾಮನನ್ನೂ, ಯೆಯೂಚನನ್ನೂ, ಸಾಕ್ಯನನ್ನೂ, ಮಿರ್ಮನನ್ನೂ ಪಡೆದನು. ಅವನ ಕುಮಾರರಾದ ಇವರು ಪಿತೃಗಳಲ್ಲಿ ಯಜಮಾನರಾಗಿದ್ದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಶಹರಯಿಮನ ಮಕ್ಕಳಾದ ಇವರು ಗೋತ್ರಪ್ರಧಾನರು.
Kannada Bible (KNCL) BSI 2016
ಅವನ ಎಲ್ಲಾ ಮಕ್ಕಳು ಗೋತ್ರಪ್ರಧಾನರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಯೂಚನನ್ನೂ, ಸಾಕ್ಯನನ್ನೂ, ಮಿರ್ಮನನ್ನೂ ಪಡೆದನು. ಅವನ ಮಕ್ಕಳಾದ ಇವರು ಕುಟುಂಬಗಳಲ್ಲಿ ಯಜಮಾನರಾಗಿದ್ದರು.