1 Chronicles 8:11 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಶಹರಯಿಮ್ ಮತ್ತು ಹೂಷೀಮಳಿಗೆ ಅಬೀಟೂಬ್ ಮತ್ತು ಎಲ್ಛಾಲ ಎಂಬ ಇಬ್ಬರು ಮಕ್ಕಳಿದ್ದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇದಲ್ಲದೆ ಅವನು ಹುಷೀಮಳಿಂದ ಅಬೀಟೂಬ್, ಎಲ್ಪಾಲ ಇವರನ್ನು ಪಡೆದನು.
Kannada BSI Bible 2016
ಹುಷೀಮಳಿಂದ ಅವನು ಅಬೀಟೂಬನನ್ನೂ, ಎಲ್ಪಾಲನನ್ನೂ ಪಡೆದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇದಲ್ಲದೆ ಅವನು ಹುಷೀಮಳಿಂದ ಅಬೀಟೂಬ್, ಎಲ್ಪಾಲ ಇವರನ್ನು ಪಡೆದನು.
Kannada Bible (KNCL) BSI 2016
ಹುಷೀಮ್ ಎಂಬುವಳಿಂದ ಅವನಿಗೆ ಅಬೀಟೂಬ್, ಎಲ್ಪಾಲ ಎಂಬಿಬ್ಬರು ಮಕ್ಕಳು ಜನಿಸಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹುಷೀಮಳಿಂದ ಅವನು ಅಬಿಟೂಬನನ್ನೂ, ಎಲ್ಪಾಲನನ್ನೂ ಪಡೆದನು.