1 Chronicles 8:13 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
See verse 12
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅಯ್ಯಾಲೋನ್ ಊರಿನ ಕುಟುಂಬಗಳಲ್ಲಿ ಪ್ರಮುಖರೂ, ಗತ್ ಊರಿನವರನ್ನು ಓಡಿಸಿ ಬಿಟ್ಟವರು ಬೆರೀಯ ಮತ್ತು ಶಮ.
Kannada BSI Bible 2016
ಇದಲ್ಲದೆ ಅವನು ಗತ್‌ನವರನ್ನು ಓಡಿಸಿಬಿಟ್ಟ ಅಯ್ಯಾಲೋನಿನ ನಿವಾಸಿಗಳ ಪಿತೃಗಳಲ್ಲಿ ಯಜಮಾನರಾದ ಬೆರೀಯನು, ಶಮನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅಯ್ಯಾಲೋನ್ ಊರಿನ ಕುಟುಂಬಗಳಲ್ಲಿ ಪ್ರಮುಖರೂ ಗತ್ ಊರಿನವರನ್ನು ಓಡಿಸಿಬಿಟ್ಟವರೂ ಆದ ಬೆರೀಯ, ಶಮ ಇವರೂ.
Kannada Bible (KNCL) BSI 2016
ಗತ್ ಪಟ್ಟಣದ ಜನರನ್ನು ಹೊಡೆದೋಡಿಸಿ ಅಲ್ಲಿ ನೆಲೆಸಿದ ಹಾಗು ಅಯ್ಯಾಲೋನ್ ಪಟ್ಟಣದಲ್ಲಿ ವಾಸಿಸಿದ ಕುಟುಂಬಗಳ ಮುಖ್ಯಸ್ಥರು - ಬೆರೀಯ ಮತ್ತು ಶಮ ಎಂಬವರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇದಲ್ಲದೆ ಅವನು ಗತ್‌ನವರನ್ನು ಓಡಿಸಿಬಿಟ್ಟ ಅಯ್ಯಾಲೋನಿನ ನಿವಾಸಿಗಳ ಕುಟುಂಬಗಳಲ್ಲಿ ಬೆರೀಯ, ಶಮ ಯಜಮಾನರಾಗಿದ್ದರು.