1 Chronicles 8:2 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಾಲ್ಕನೆಯ ಮಗನು ನೋಹ; ಮತ್ತು ಐದನೆಯ ಮಗನು ರಾಫ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೋಹ ನಾಲ್ಕನೆಯವನು, ರಾಫ ಐದನೆಯವನು.
Kannada BSI Bible 2016
ನಾಲ್ಕನೆ ಯವನಾದ ನೋಹನನ್ನೂ, ಐದನೆಯವನಾದ ರಾಫನನ್ನೂ ಪಡೆದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನೋಹ ನಾಲ್ಕನೆಯವನು; ರಾಫ ಐದನೆಯವನು.
Kannada Bible (KNCL) BSI 2016
ನೋಹ ಮತ್ತು ರಾಫ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾಲ್ಕನೆಯವನಾದ ನೋಹನನ್ನೂ, ಐದನೆಯವನಾದ ರಾಫನನ್ನೂ ಪಡೆದನು.