1 Chronicles 8:29 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೆಗೂವೇಲನು ಗಿಬ್ಯೋನನ ತಂದೆ. ಇವನು ಗಿಬ್ಯೋನಿನಲ್ಲಿ ವಾಸಿಸುತ್ತಿದ್ದನು. ಯೆಗೂವೇಲನ ಹೆಂಡತಿಯ ಹೆಸರು ಮಾಕ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಗಿಬ್ಯೋನಿನಲ್ಲಿ ಗಿಬ್ಯೋನ್ಯರ ಮೂಲಪುರುಷನಾದ ಯೆಗೂವೇಲ್ ವಾಸಿಸುತ್ತಿದ್ದನು. ಅವನ ಹೆಂಡತಿಯ ಹೆಸರು ಮಾಕ.
Kannada BSI Bible 2016
ಗಿಬ್ಯೋನಿಯ ತಂದೆ ಗಿಬ್ಯೋನಿನಲ್ಲಿ ವಾಸವಾಗಿ ದ್ದನು; ಅವನ ಹೆಂಡತಿಯ ಹೆಸರು ಮಾಕಳು.
Kannada BSI JV (ಕನ್ನಡ ಸತ್ಯವೇದವು J.V. (BSI))
ಗಿಬ್ಯೋನಿನಲ್ಲಿ ಗಿಬ್ಯೋನ್ಯರ ಮೂಲ ಪುರುಷನಾದ [ಯೆಗೂವೇಲ್] ವಾಸಿಸುತ್ತಿದ್ದನು. ಅವನ ಹೆಂಡತಿಯ ಹೆಸರು ಮಾಕ; ಚೊಚ್ಚಲಮಗನು ಅಬ್ದೋನನು;
Kannada Bible (KNCL) BSI 2016
ಯೆಗೂವೇಲ, ಗಿಬ್ಯೋನ ಪಟ್ಟಣವನ್ನು ಕಟ್ಟಿಸಿ ಅಲ್ಲಿ ನೆಲೆಸಿದನು. ಅವನ ಹೆಂಡತಿ ಮಾಕ ಎಂಬುವಳು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಗಿಬ್ಯೋನನ ಮೂಲಪುರುಷನಾದ ಯೆಹಿಯೇಲನು ಗಿಬ್ಯೋನಿನಲ್ಲಿ ವಾಸವಾಗಿದ್ದನು. ಅವನ ಹೆಂಡತಿಯ ಹೆಸರು ಮಾಕಳು.
Recommended Reading