1 Chronicles 8:30 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೆಗೂವೇಲನ ಚೊಚ್ಚಲ ಮಗನು ಅಬ್ದೋನ. ಅವನ ಇತರ ಗಂಡುಮಕ್ಕಳು ಯಾರೆಂದರೆ: ಚೂರ್, ಕೀಷ್, ಬಾಳ್, ನಾದ್ವಾ್,
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಚೊಚ್ಚಲ ಮಗನು ಅಬ್ದೋನನು, ತರುವಾಯ ಹುಟ್ಟಿದವರು, ಚೂರ್, ಕೀಷ್, ಬಾಳ್, ನಾದಾಬ್,
Kannada BSI Bible 2016
ಅವನ ಚೊಚ್ಚಲ ಮಗನು ಅಬ್ದೋನನು; ಚೂರನು, ಕೀಷನು, ಬಾಳನು, ನಾದಾಬನು,
Kannada BSI JV (ಕನ್ನಡ ಸತ್ಯವೇದವು J.V. (BSI))
ತರುವಾಯ ಹುಟ್ಟಿದವರು - ಚೂರ್, ಕೀಷ್, ಬಾಳ್,
Kannada Bible (KNCL) BSI 2016
ಅಬ್ದೋನ ಅವನ ಹಿರಿಯ ಮಗ. ಚೂರ್, ಕೀಷ್, ಬಾಳ್, ನಾದಾಬ್,
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವನ ಚೊಚ್ಚಲ ಮಗನು ಅಬ್ದೋನನು ನಂತರ ಚೂರನು, ಕೀಷನು, ಬಾಳನು, ನೇರನು, ನಾದಾಬನು,
Recommended Reading